பொருள் : ಯಾವುದಾದರು ಸ್ಥಾನ, ವ್ಯಕ್ತಿ ಮೊದಲಾದವುಗಳನ್ನು ಕಂಡು ಹಿಡಿಯುವುದಕ್ಕಾಗಿ ಬರೆದಿರುವ ಅಥವಾ ಪತ್ರ ಮೊದಲಾದವುಗಳ ಮೇಲೆ ಬರೆದಿರುವ ಯಾರದ್ದಾದರೂ ಹೆಸರು ಮತ್ತು ವಾಸವ ಮಾಡುವ ಮನೆಯ ನಂಬರ್
எடுத்துக்காட்டு :
ತಪ್ಪಾದ ವಿಳಾಸವನ್ನು ಹಾಕಿರುವುದರಿಂದ ಈ ಪತ್ರವನ್ನು ಅಂಚೆ ಪೇದೆ ನಮ್ಮ ಮನೆಗೆ ನೀಡಿದ್ದಾನೆ.
பிற மொழிகளில் மொழிபெயர்ப்பு :
Written directions for finding some location. Written on letters or packages that are to be delivered to that location.
address, destination, name and addressபொருள் : ಯಾರೋ ಒಬ್ಬರ ಹೆಸರು ಮತ್ತು ವಿಳಾಸ
எடுத்துக்காட்டு :
ತಲೆಗೆ ಗಂಭೀರವಾದ ಪೆಟ್ಟು ಬಿದ್ದ ಕಾರಣದಿಂದಾಗಿ ಸಂತೋಷನು ತನ್ನ ಹೆಸರು ಮತ್ತು ವಿಳಾಸವನ್ನೂ ಸಹ ಮರೆತುಹೋದನು.
ஒத்த சொற்கள் : ಗುರುತು ಪರಿಚಯ, ಪತ್ತೆ, ಹೆಸರು ಮತ್ತು ಸ್ಥಳ
பிற மொழிகளில் மொழிபெயர்ப்பு :
किसी का नाम और पता।
सिर पर गहरी चोट लगने के कारण संतोष अपना नामधाम भी भूल गया।Written directions for finding some location. Written on letters or packages that are to be delivered to that location.
address, destination, name and addressபொருள் : ಯಾವುದಾದರೂ ಅಥವಾ ಯಾರದಾದರೂ ಇರುವ ಸ್ಥಳವನ್ನು ಗುರುತಿಸಲು ಸಹಾಯವಾಗುವಂತಹ ಗುರುತುಗಳು
எடுத்துக்காட்டு :
ಅವನು ತನ್ನ ಗೆಳೆಯನ ವಿಳಾಸವನ್ನು ಹುಡುಕುತ್ತಾ ಹೋದ.
பிற மொழிகளில் மொழிபெயர்ப்பு :
किसी के रहने या मिलने के स्थान को सूचित करनेवाली वह बात जिससे किसी तक पहुँचा जाए या किसी को पा सकें।
मैं उसका पता ढूँढते हुए वहाँ पहुँचा।The place where a person or organization can be found or communicated with.
address