பொருள் : ವಿವಾದಕ್ಕೆ ಕಾರಣವಾಗುವಂತಹ ವ್ಯಕ್ತಿ ವಸ್ತು ಅಥವಾ ಸಂಗತಿ
எடுத்துக்காட்டு :
ಮಹಿಳೆಯನ್ನು ಕೀಳಾಗಿ ಚಿತ್ರಿಸಿರುವ ಕಾರಣ ಆ ಚಲನಚಿತ್ರ ವಿವಾದಾಸ್ಪದವಾಗಿದೆ.
ஒத்த சொற்கள் : ವಿವಾದಕ್ಕೆ ಗುರಿಯಾದ, ವಿವಾದಕ್ಕೆಡೆಯಾದ
பிற மொழிகளில் மொழிபெயர்ப்பு :
Marked by or capable of arousing controversy.
The issue of the death penalty is highly controversial.பொருள் : ಯಾವುದಾದರೂ ವಿಷಯದಲ್ಲಿ ಭಿನ್ನಾಭಿಪ್ರಾಯವಿರುವ
எடுத்துக்காட்டு :
ಎರಡೂ ಪಕ್ಷಗಳ ನಡುವಿನ ವಿವಾದಗ್ರಸ್ಥ ವಿಷಯವನ್ನು ಕೂಲಂಕುಷವಾಗಿ ಚರ್ಚಿಸಲಾಯಿತು
ஒத்த சொற்கள் : ವಿವಾದಗ್ರಸ್ಥ, ವಿವಾದಪೂರ್ಣ
பிற மொழிகளில் மொழிபெயர்ப்பு :
जिसके विषय में विवाद हो।
दोनों पक्षों ने विवादित मसले पर समझौता कर लिया।Subject to disagreement and debate.
disputed