பொருள் : ಪುರುಷ ಮತ್ತು ಮಹಿಳೆಯು ಗಂಡ ಹೆಂಡತಿಯಾಗುವ ಧಾರ್ಮಿಕ ಮತ್ತು ಸಾಮಾಜಿಕ ಆಚರಣೆ
எடுத்துக்காட்டு :
ಮೋಹನನ ವಿವಾಹ ರಾಧಳೊಂದಿಗೆ ನೆರವೇರಿತು.
பிற மொழிகளில் மொழிபெயர்ப்பு :
वह धार्मिक या सामाजिक कृत्य या प्रक्रिया जिसके अनुसार स्त्री और पुरुष में पत्नी और पति का संबंध स्थापित होता है।
सोहन की शादी राधा के साथ हुई।பொருள் : ಒಂದು ಸಾಮಾಜಿಕವಾದ ಸಮಾರಂಭದಲ್ಲಿ ನವ ವಧು-ವರರಿಗೆ ವಿವಾಹವಾಗುತ್ತದೆ
எடுத்துக்காட்டு :
ನಾನು ಒಂದು ವಿವಾಹ ಸಮಾರಂಭಕ್ಕೆ ಹೋಗಬೇಕು.
ஒத்த சொற்கள் : ಮದುವೆ, ಮದುವೆ ಸಮಾರಂಭ, ಮದುವೆ-ಸಮಾರಂಭ, ಲಗ್ನ, ವಿವಾಹ ಸಮಾರಂಭ, ವಿವಾಹ-ಸಮಾರಂಭ
பிற மொழிகளில் மொழிபெயர்ப்பு :
वह सामाजिक समारोह जिसमें किसी का विवाह सम्पन्न होता है।
मुझे एक विवाह समारोह में जाना है।The social event at which the ceremony of marriage is performed.
hymeneals, nuptials, wedding, wedding ceremonyபொருள் : ಮದುವೆಗೆ ಸಂಬಂಧಪಟ್ಟ ಅಥವಾ ಮದುವೆಯ
எடுத்துக்காட்டு :
ವಿವಾಹ ಕಾರ್ಯಕ್ರಮವು ರಾತ್ರಿಯಿಡೀ ನಡೆಯಿತು
ஒத்த சொற்கள் : ಪಾಣಿಗ್ರಹಣ, ಮದುವೆಯ, ಲಗ್ನದ, ವೈವಾಹಿಕ
பிற மொழிகளில் மொழிபெயர்ப்பு :
विवाह से संबंधित या विवाह का।
वैवाहिक कार्यक्रम रातभर चला।