பொருள் : ಯೋಚಿಸುವ, ತಿಳಿದುಕೊಳ್ಳುವ ಮತ್ತು ನಿಶ್ಚಯಿಸುವ ವೃತ್ತಿಸ್ವಭಾವ ಅಥವಾ ಮಾನಸಿಕ ಶಕ್ತಿ
எடுத்துக்காட்டு :
ಹೆಂಗಸರ ಬುದ್ಧಿಯ ಪ್ರಕಾರ ರಾಜನಾಗುವ ಅಪೇಕ್ಷೆ ನಮ್ಮ ಬುದ್ಧಿಯ ಪ್ರಕಾರ ಫಕೀರಭಿಕ್ಷುಕನಾಗುವುದಕ್ಕಿಂದ ತುಂಬಾ ಒಳ್ಳೆಯ ಅಭಿಪ್ರಾಯವಾಗಿದೆ.
ஒத்த சொற்கள் : ಅರಿವು, ತಿಳಿವು, ತಿಳುವಳಿಕೆ, ಪ್ರಜ್ಞೆ, ಬುದ್ಧಿ
பிற மொழிகளில் மொழிபெயர்ப்பு :
सोचने समझने और निश्चय करने की वृत्ति या मानसिक शक्ति।
औरों की बुद्धि से राजा बनने की अपेक्षा अपनी बुद्धि से फ़कीर बनना ज़्यादा अच्छा है।பொருள் : ಬುದ್ದಿವಂತಿಕೆಯನ್ನು ಹೊಂದಿರುವ ಸ್ಥಿತಿ ಅಥವಾ ಭಾವ
எடுத்துக்காட்டு :
ಅವಳು ಬುದ್ದಿವಂತಿಕೆಯಿಂದ ತನ್ನ ಜೀವನ ಸಂಗಾತಿಯನ್ನು ಆಯ್ದುಕೊಂಡಳು.
ஒத்த சொற்கள் : ಜಾಣತನ, ಜಾಣ್ಮೆ, ಬುದ್ದಿವಂತಿಕೆ
பிற மொழிகளில் மொழிபெயர்ப்பு :
बुद्धिमान होने की अवस्था या भाव।
वह अपनी बुद्धिमत्ता से ही इस काम में सफल हुआ।