பொருள் : ಸಾಧಾರಣವಾದ ಸ್ಥಿತಿಗಿಂತ ಹೆಚ್ಚಿನ ಮಟ್ಟದ ಅಥವಾ ಎಷ್ಟು ಆಗ ಬೇಕೋ ಅದಕ್ಕಿಂತಲೂ ಅಧಿಕವಾದಂತಹ ಸ್ಥಿತಿ
எடுத்துக்காட்டு :
ನಾನು ಒಂದು ವಿಶೇಷವಾದ ಕೆಲಸದ ಮೇಲೆ ಇಲ್ಲಿಗೆ ಬಂದಿದ್ದೇನೆ.
ஒத்த சொற்கள் : ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ, ವಿಶೇಷ, ವಿಶೇಷವಾದ, ವಿಶೇಷವಾದಂತಹ
பிற மொழிகளில் மொழிபெயர்ப்பு :
Surpassing what is common or usual or expected.
He paid especial attention to her.பொருள் : ಯಾವುದಾದರು ವಿಶೇಷ ಮೊದಲಾದವುಕ್ಕೆ ಸಬಂಧವನ್ನು ಹೊಂದಿರುವವ
எடுத்துக்காட்டு :
ಇದರ ಬಗ್ಗೆ ತಿಳಿವಳಿಕೆಯನ್ನು ನಿಮಗೆ ಯಾವುದಾದರು ವಿಶೇಷವಾದಂತಹ ವ್ಯಕ್ತಿ ಮಾತ್ರ ನೀಡಲು ಸಾಧ್ಯ.
ஒத்த சொற்கள் : ವಿಶೇಷತೆಯ, ವಿಶೇಷತೆಯನ್ನು ಹೊಂದಿದ, ವಿಶೇಷತೆಯನ್ನು ಹೊಂದಿದಂತ, ವಿಶೇಷತೆಯನ್ನು ಹೊಂದಿದಂತಹ, ವಿಶೇಷತೆಯನ್ನು ಹೊಂದಿದಂತಹ ವಿಶೇಷತೆಯನ್ನು ಹೊಂದಿದ, ವಿಶೇಷವಾದ, ವಿಶೇಷವಾದಂತಹ
பிற மொழிகளில் மொழிபெயர்ப்பு :
किसी विशेष विषय आदि से संबंध रखने वाला।
इसकी जानकारी तो आपको कोई वैशेषिक व्यक्ति ही दे सकता है।