பொருள் : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ
எடுத்துக்காட்டு :
ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.
ஒத்த சொற்கள் : ಅವಸರಪಡುವ, ಆತುರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ಚಂಚಲ, ತ್ವರೆ, ತ್ವರೆ ಮಾಡುವ, ದುಡುಕಿನ, ದುಡುಕುವ
பிற மொழிகளில் மொழிபெயர்ப்பு :
बहुत जल्दी काम करने की क्रिया जो अनुचित समझी जाती है।
जल्दबाजी में काम खराब हो जाता है।பொருள் : ನಡೆಯುವ ಕ್ರಿಯೆ
எடுத்துக்காட்டு :
ಅವನು ತುಂಬಾ ವೇಗ ಗತಿಯಲ್ಲಿ ಸಾಗುತ್ತಾನೆ
ஒத்த சொற்கள் : ಗತಿ ಚಲನೆ
பிற மொழிகளில் மொழிபெயர்ப்பு :
பொருள் : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ
எடுத்துக்காட்டு :
ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.
ஒத்த சொற்கள் : ಬೇಗ, ವೇಗವಾದ, ವೇಗವಾದಂತ, ವೇಗವಾದಂತಹ, ಶೀಘ್ರ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ
பிற மொழிகளில் மொழிபெயர்ப்பு :