பொருள் : ಆ ದೀನ ಪ್ರಾಣಿ ಅದರ ಬುದ್ಧಿಬಲದ ಕಾರಣ ಎಲ್ಲಾ ಪ್ರಾಣಿಗಳಿಗಿಂತಲೂ ಶ್ರೇಷ್ಠ ಮತ್ತು ಅದರ ಒಳಗೆ ಅಂತರ್ಗತವಾದ ನಾವು, ನೀವು ಮತ್ತು ಎಲ್ಲಾ ಜನರು
எடுத்துக்காட்டு :
ಮಾನವನು ಅವನ ಬುದ್ದಿಶಕ್ತಿಯ ಕಾರಣದಿಂದ ಎಲ್ಲಾ ಪ್ರಾಣಿಗಳಿಗಿಂತ ಶ್ರೇಷ್ಠನಾಗಿದ್ದಾನೆ.
ஒத்த சொற்கள் : ಅಂತರಪರ್ಶುಕ, ಅಸಾಮಿ, ಆಳು, ಆಳುಕುಡಿ, ಆಸಾಮಿ, ಜೀವ, ಜೀವಧಾರಿ, ದೇಹಿಕ, ಧವ, ನರ, ನರಜೀವಿ, ನರಪಿಳ್ಳೆ, ಪುಮಾನ್, ಪುರುಷ, ಪೌರ, ಪ್ರಜೆ, ಮಂದಿ, ಮನುಜ, ಮನುಷ್ಯ, ಮನುಸ, ಮರ್ತ, ಮಾನವ, ಮಾನಿಸ, ಮಾನುಷ, ಯೋನಿಜ, ಲೊಕಿ, ಲೋಗ, ವ್ಯಕ್ತಿಮಾನವ, ಸದ್ದೇಹಿ, ಸ್ಥೂರ
பிற மொழிகளில் மொழிபெயர்ப்பு :
Any living or extinct member of the family Hominidae characterized by superior intelligence, articulate speech, and erect carriage.
homo, human, human being, manபொருள் : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
எடுத்துக்காட்டு :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
ஒத்த சொற்கள் : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ಸೇವಕ
பிற மொழிகளில் மொழிபெயர்ப்பு :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।