பொருள் : ಯಾವುದು ವಿಧಾನಗಳು, ಶಾಸ್ತ್ರಗಳು ಮೊದಲಾದವುಗಳ ವ್ಯವಸ್ಥೆ ಅಥವಾ ಮರ್ಯಾದೆಗಳಿಂದ ಕೂಡಿಲ್ಲವೋ ಅಥವಾ ಅದನ್ನು ಮೀರಿದೆಯೋ
எடுத்துக்காட்டு :
ಅವ್ಯವಸ್ಥಿತವಾದ ಕಾರ್ಯಗಳ ಪರಿಣಾಮ ಒಳ್ಳೆಯದಾಗಿರುವುದಿಲ್ಲ.
ஒத்த சொற்கள் : ಅವ್ಯವಸ್ಥಿತ, ಅವ್ಯವಸ್ಥಿತವಾದ, ಅವ್ಯವಸ್ಥಿತವಾದಂತ, ಅವ್ಯವಸ್ಥಿತವಾದಂತಹ, ವ್ಯವಸ್ಥಿತವಲ್ಲದ, ವ್ಯವಸ್ಥಿತವಲ್ಲದಂತ, ವ್ಯವಸ್ಥಿತವಲ್ಲದಂತಹ, ವ್ಯವಸ್ಥಿತವಾಗಿರದ, ವ್ಯವಸ್ಥಿತವಾಗಿರದಂತ
பிற மொழிகளில் மொழிபெயர்ப்பு :
जो विधानों, शास्त्रों आदि की व्यवस्था या मर्यादा से रहित हो या उनके विपरीत हो।
अव्यवस्थित कार्यों के परिणाम अच्छे नहीं होते हैं।