பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ವ್ಯಸನ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ವ್ಯಸನ   ನಾಮಪದ

பொருள் : ಯಾವುದಾದರೂ ವಸ್ತು ಸಂಗತಿಯ ಬಗ್ಗೆ ಅತಿಯಾದ ಮೋಹವನ್ನು ಹೊಂದುವುದು ಅಥವಾ ಅತಿಯಾಗಿ ಹಚ್ಚಿಕೊಳ್ಳುವುದು

எடுத்துக்காட்டு : ಮಮತಾಳಿಗೆ ಬಜಾರದಲ್ಲಿ ಸಿಕ್ಕ ಸಿಕ್ಕ ವಸ್ತುಗಳನ್ನು ಕೊಳ್ಳುವ ವಿಪರೀತ ವ್ಯಸನವಿದೆ.

ஒத்த சொற்கள் : ಚಟ, ಲಾಲಸೆ, ವ್ಯಾಮೋಹ


பிற மொழிகளில் மொழிபெயர்ப்பு :

किसी वस्तु की प्राप्ति अथवा सुख के भोग की अभिलाषा या लालसा।

ममता को घूमने-फिरने का शौक है।
शौक

பொருள் : ಮನಸ್ಸಿನಲ್ಲಿಯೇ ಕೊರಗುವಿಕೆ ಅಥವಾ ವ್ಯಥೆಪಡುವಿಕೆ

எடுத்துக்காட்டு : ರಾಮನು ತಾನು ಪ್ರೀತಿಸಿದ ಹುಡುಗಿಯನ್ನು ಕಳೆದುಕೊಂಡು ಮನೋವ್ಯಥೆ ಅನುಭವಿಸುತ್ತಿದ್ದಾನೆ.

ஒத்த சொற்கள் : ಅಳಲು, ಕೊರಗು, ದುಃಖ, ಮನೋವ್ಯಥೆ


பிற மொழிகளில் மொழிபெயர்ப்பு :

मन में होनेवाली व्यथा।

राम अपनी मनोव्यथा किसी को नहीं सुनाता।
मैं अपनी अंतर्वेदना किसे सुनाऊँ?
अंतर्वेदना, अंतस्ताप, अन्तस्ताप, जख्म-ए-जिगर, जख्मे जिगर, ज़ख़्म-ए-जिगर, ज़ख़्मे जिगर, दर्द-ए-दिल, दर्दे दिल, मनस्ताप, मनोव्यथा, मानसिक पीड़ा

Intense sorrow caused by loss of a loved one (especially by death).

brokenheartedness, grief, heartache, heartbreak

பொருள் : ಅಭಿಲಾಶೆಯು ಪೂರ್ತಿಯಾಗದೆ ಇರುವಾಗ ಮನಸ್ಸಿನಲ್ಲಿ ಉಂಟಾಗುವಂತಹ ದುಃಖ

எடுத்துக்காட்டு : ಕೆಲಸ ಸಿಗದ ಕಾರಣದಿಂದಾಗಿ ಅವನು ಶೋಕದಲ್ಲಿ ಮುಳುಗಿದ್ದಾನೆ.

ஒத்த சொற்கள் : ಆಲಸ್ಯ, ದಣಿವು, ದುಃಖ, ವಿಷಾದ, ಶೋಕ


பிற மொழிகளில் மொழிபெயர்ப்பு :

अभिलाषा पूरी न होने पर मन में होनेवाला दुख।

नौकरी न मिलने पर वह विषाद से भर गया।
अवसाद, रंज, रञ्ज, विषाद

பொருள் : ವಿರೋಧಿ ಅಥವಾ ಶತ್ರುವಾಗುವ ಅವಸ್ಥೆ ಅಥವಾ ಭಾವನೆ

எடுத்துக்காட்டு : ಯಾರ ವಿರೋಧವು ಕಟ್ಟಿಕೊಳ್ಳಬಾರದು.

ஒத்த சொற்கள் : ದ್ರೋಹ, ದ್ವೇಶ, ವಿರೋಧ, ವೈಮನಸ್ಯ, ವೈರತನ, ವೈರತ್ವ, ವೈರಿ, ಶತ್ರು


பிற மொழிகளில் மொழிபெயர்ப்பு :

The feeling of a hostile person.

He could no longer contain his hostility.
enmity, hostility, ill will

பொருள் : ಮುಖ್ಯವಾಗಿ ಅಫೀಮು ಮೊದಲಾದ ಮಾದಕ ವಸ್ತುವಿನ ಅತಿಯಾದ ಸೇವನೆಯ ಪರಿಣಾಮವಾಗಿ, ಯಾವ ದುಷ್ಪರಿಣಾಮವೂ ಆಗದೆ ಚಟವನ್ನು ಬಿಡಲಾರದ ಸ್ಥಿತಿ

எடுத்துக்காட்டு : ದುಶ್ಚಟಕ್ಕೆ ಬಲಿಯಾದ ವ್ಯಕ್ತಿ ಅದರಿಂದ ಹೊರಬರುವುದು ಕಠಿಣ.

ஒத்த சொற்கள் : ಗೀಳು, ಚಟ, ಚಾಳಿ, ದುರಭ್ಯಾಸ, ದುಶ್ಚಟ


பிற மொழிகளில் மொழிபெயர்ப்பு :

बुरी आदत।

कुव्यसन से बचो।
अघ, अमल, इल्लत, कुव्यसन, दुर्व्यसन, धत, लत, व्यसन

Being abnormally tolerant to and dependent on something that is psychologically or physically habit-forming (especially alcohol or narcotic drugs).

addiction, dependance, dependence, dependency, habituation

பொருள் : ಪ್ರಿಯವಾದ ವ್ಯಕ್ತಿ ಮರಣ ಅಥವಾ ವಿಯೋಗದಅಗಲಿಕೆಯ ಕಾರಣ ಮನಸ್ಸಿನಲ್ಲಿ ಉಂಟಾಗುವಂತಹ ಉತ್ಕೃಷ್ಟವಾದ ದುಃಖ

எடுத்துக்காட்டு : ರಾಮನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಗರ ಜನರೆಲ್ಲ ಶೋಕದಲ್ಲಿ ಮುಳುಗಿತ್ತುಅವನ ಸಾವಿಗೆಮರಣಕ್ಕೆ ಎಲ್ಲಾ ಗಣ್ಯವ್ಯಕ್ತಿಗಳು ವಿಷಾದವನ್ನು ವ್ಯಕ್ತಪಡಿಸಿದರು.

ஒத்த சொற்கள் : ಅಳಲು, ಕಷ್ಟ, ದುಃಖ, ವ್ಯಥೆ, ಶೋಕ


பிற மொழிகளில் மொழிபெயர்ப்பு :

प्रिय व्यक्ति की मृत्यु या वियोग के कारण मन में होने वाला परम कष्ट।

राम के वनगमन पर पूरी अयोध्या नगरी शोक में डूब गई।
उनकी मृत्यु पर सभी गणमान्य लोगों ने अफ़सोस ज़ाहिर किया।
अंदोह, अन्दोह, अभिषंग, अभिषङ्ग, अवसाद, गम, गमी, ग़म, ग़मी, दुख, रंज, शोक, सोग

An emotion of great sadness associated with loss or bereavement.

He tried to express his sorrow at her loss.
sorrow