பொருள் : ಯುದ್ಧದ ಆಯುಧಗಳು ಅಥವಾ ಸಾಧನಗಳು
எடுத்துக்காட்டு :
ಭಾರತೀಯರು ವಿದೇಶಿಯರಿಂದ ಶಸ್ತ್ರಾಸ್ತ್ರಗಳನ್ನು ಕೊಳ್ಳುತ್ತಾರೆ.
ஒத்த சொற்கள் : ಅಸ್ತ್ರ, ಅಸ್ತ್ರ ಶಸ್ತ್ರಾ, ಅಸ್ತ್ರ-ಶಸ್ತ್ರಾ, ಆಯುಧ, ಕಬ್ಬಿಣದ ಕವಚ, ಯುದ್ಧೋಪಕರಣ, ಶಸ್ತ್ರ
பிற மொழிகளில் மொழிபெயர்ப்பு :
लड़ाई के हथियार या साधन।
भारत विदेशों से अस्त्र-शस्त्र खरीदता है।பொருள் : ಯಾವುದೇ ಯುದ್ಧ ಮುಂತಾದವುಗಳಲ್ಲಿ ಎದುರಾಳಿಯಿಂದ ರಕ್ಷಿಸಿಕೊಳ್ಳಲು ಅಥವಾ ಎದುರಾಳಿಯನ್ನು ಸದೆ ಬಡಿಯಲು ಅಥವಾ ಯಾವುದನ್ನಾದರೂ ಕತ್ತರಿಸಲು ಅಥವಾ ಕಟಾವು ಮಾಡಲು ಬಳಸುವ ಒಂದು ಬಗೆಯ ವಸ್ತು
எடுத்துக்காட்டு :
ಕತ್ತಿ ಹಿಂದಿನ ಕಾಲದಲ್ಲಿ ಯುದ್ಧದಲ್ಲಿ ಬಳಸಲಾಗುತ್ತಿದ್ದ ಆಯುಧ.
பிற மொழிகளில் மொழிபெயர்ப்பு :
हाथ में पकड़कर दूसरों को मारने के काम आनेवाला वह साधन जिससे युद्ध आदि के समय शत्रु पर आक्रमण किया जाता है तथा आत्मरक्षा भी की जाती है।
उसने एक धारदार हथियार से शेर पर वार किया।Any instrument or instrumentality used in fighting or hunting.
He was licensed to carry a weapon.பொருள் : ಯಾವುದೋ ಒಂದು ದೇಶದ ಎಲ್ಲಾ ಅಯುಧಗಳು ಮತ್ತು ಉಪಕರಣಗಳು
எடுத்துக்காட்டு :
ಶಸ್ತ್ರಾಸ್ತ್ರಗಳ ತಯಾರಿಕೆಯ ವಿಷದಲ್ಲಿ ಭಾರತವು ಪಾಕಿಸ್ತಾನಕ್ಕಿಂತ ಮುಂದಿದೆ.
ஒத்த சொற்கள் : ಅಸ್ತ್ರ, ಅಸ್ತ್ರ ಶಸ್ತ್ರ, ಅಸ್ತ್ರ-ಶಸ್ತ್ರ, ಆಯುಧ, ಶಸ್ತ್ರ, ಶಸ್ತ್ರ-ಅಸ್ತ್ರ
பிற மொழிகளில் மொழிபெயர்ப்பு :
* किसी देश के सभी हथियार और उपकरण।
अस्त्र-शस्त्र के मामले में भारत पाकिस्तान से बहुत आगे है।