பொருள் : ಉದಾಸೀನ, ದುಃಖ ಮೊದಲಾದವುಗಳ ಕಾರಣದಿಂದ ಸುಮ್ಮನಾದ ಅಥವಾ ಶಾಂತವಾದಂತಹ
எடுத்துக்காட்டு :
ಅಮ್ಮ ಶಾಂತವಾದ ಮಗುವನ್ನು ಕರೆಯುತ್ತಿದ್ದಾಳೆ.
ஒத்த சொற்கள் : ಶಾಂತವಾದ, ಶಾಂತವಾದಂತ, ಶಾಂತವಾದಂತಹ
பிற மொழிகளில் மொழிபெயர்ப்பு :
பொருள் : ಯಾವುದೇ ವ್ಯಕ್ತಿಯ ತುಂಬಾ ಮೃಧುವಾದ ಕೋಮಲವಾದ ಸ್ವಭಾವ
எடுத்துக்காட்டு :
ನನ್ನ ಗೆಳೆಯನೊಬ್ಬ ತುಂಬಾ ಸೌಮ್ಯ ಸ್ವಭಾವದವನು.
ஒத்த சொற்கள் : ಮೃಧು, ಮೆತ್ತನೆಯ, ಸಾಧು, ಸೌಮ್ಯ
பிற மொழிகளில் மொழிபெயர்ப்பு :
Having or showing a kindly or tender nature.
The gentle touch of her hand.பொருள் : ಚಂಚಲವಾಗದ ವ್ಯಕ್ತಿ
எடுத்துக்காட்டு :
ಅವರು ಗಂಭೀರ ಸ್ವಭಾವದ ವ್ಯಕ್ತಿ.
ஒத்த சொற்கள் : ಅಚಂಚಲದ, ಅಚಂಚಲವಾದ, ಅಚಂಚಲವಾದಂತ, ಅಚಂಚಲವಾದಂತಹ, ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಚಂಚಲವಲ್ಲದ, ಚಂಚಲವಲ್ಲದಂತ, ಚಂಚಲವಲ್ಲದಂತಹ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸಮಾಧಾನ, ಸಮಾಧಾನವಾದ, ಸಮಾಧಾನವಾದಂತ, ಸಮಾಧಾನವಾದಂತಹ, ಸೌಮ್ಯ, ಸೌಮ್ಯವಾದ, ಸೌಮ್ಯವಾದಂತ, ಸೌಮ್ಯವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
பிற மொழிகளில் மொழிபெயர்ப்பு :
பொருள் : ಯಾರ ಸ್ವಾಭಾವದಲ್ಲಿ ಕ್ರೋದ, ಆವೇಶವಿಲ್ಲವೋ
எடுத்துக்காட்டு :
ರೋಹಿತನ ಶಾಂತ ಸ್ವಭಾವವು ಎಲ್ಲರಿಗೂ ಇಷ್ಟವಾಗುತ್ತದೆ.
ஒத்த சொற்கள் : ಶಾಂತವಾದಂತ, ಶಾಂತವಾದಂತಹ
பிற மொழிகளில் மொழிபெயர்ப்பு :