பொருள் : ಯಾರು ವಿದ್ಯಾರ್ಥಿಗಳಿಗೆ ಪಾಠವನ್ನು ಹೇಳಿಕೊಡುತ್ತಾರೋ
எடுத்துக்காட்டு :
ಅಧ್ಯಾಪಕ ಮತ್ತು ಶಿಷ್ಯ ಅಥವಾ ವಿದ್ಯಾರ್ಥಿಯ ನಡುವಿನ ಸಂಬಂಧ ಮಧುರವಾಗಿರಬೇಕು.
ஒத்த சொற்கள் : ಅಧ್ಯಾಪಕ, ಆಚಾರ್ಯ, ಆಚಾರ್ಯಕ, ಉಪದೇಶಕ, ಉಪದೇಶಿಕ, ಉಪಾಧ್ಯಾಯ, ಗುರು, ಜ್ಞಾನಿ, ಡೀಚರ್, ಪಂಡಿತ, ಪಾಠವನ್ನು ಕಲಿಸುವವ, ಪ್ರವಾಚಕ, ಪ್ರಾಚಾರ್ಯ, ಭೋದಕ, ಮಹೋಪಾಧ್ಯಾಯ, ಮಾರ್ಗದರ್ಶಕ, ಮಾಸ್ಟರ್, ಮೇಸ್ಟ್ರು, ವಾಚಕ, ವಾಜ, ವೇದವನ್ನು ಕಲಿಸುವವ, ಶಿಕ್ಷಕ, ಶ್ರೇಷ್ಠಗುರು
பிற மொழிகளில் மொழிபெயர்ப்பு :