பொருள் : ಒಂದು ತರಹದ ರೋಗದಲ್ಲಿ ಮೂಗು ಕಟ್ಟಿಕೊಳ್ಳುವುದು ಮತ್ತು ಮೂಗು ಮತ್ತು ಬಾಯಿಯಿಂದ ಕಫ ಮತ್ತು ನೀರು ಬರುವುದು
எடுத்துக்காட்டு :
ಔಷದಿ ಅಂಗಡಿಯಿಂದ ಅವನು ನೆಗೆಡಿಗೆ ಔಷಧಿಯನ್ನು ಖರೀದಿಸುತ್ತಿದ್ದ.
ஒத்த சொற்கள் : ನೆಗಡಿ
பிற மொழிகளில் மொழிபெயர்ப்பு :
एक रोग जिसमें छीकें आती हैं और नाक तथा मुँह से कफ़ या पानी निकलता है।
उसने दवाघर से जुकाम की दवा खरीदी।A mild viral infection involving the nose and respiratory passages (but not the lungs).
Will they never find a cure for the common cold?.பொருள் : ತಾಪಮಾನ ಇಳಿಯುವಿಕೆಯಿಂದ ಶರೀರದಲ್ಲಿ ಆಗುವ ಅನುಭವ ಹೇಗಿರುತ್ತದೆ ಅಂದರೆ ಬಟ್ಟೆ ಮುಂತಾದವುಗಳನ್ನು ಹೊದಿಸಿಕೊಳ್ಳುವ ಅಥವಾ ಬಿಸಿಲು, ಬೆಂಕಿ ಮುಂತಾದವುಗಳಲ್ಲಿ ಕಾಯಿಸಿಕೊಳ್ಳುವ ಇಚ್ಛೆಯಾಗುತ್ತದೆ
எடுத்துக்காட்டு :
ಇಂದು ನನಗೆ ಬೆಳಗ್ಗೆಯಿಂದ ಚಳಿಯಾಗುತ್ತಿದೆ.
பிற மொழிகளில் மொழிபெயர்ப்பு :
பொருள் : ಚಳಿಯ ವಾತಾವರಣ ಧಂಡಿಯ ವಾತಾವರಣ
எடுத்துக்காட்டு :
ಚಳಿಗಾಲದಲ್ಲಿ ಮಳೆಯಾದ್ದರಿಂದ ಚಳಿಯು ಇನ್ನೂ ಹೆಚ್ಚಾಯಿತು.
ஒத்த சொற்கள் : ಚಲಿಕಾಲ, ಚಲಿಗಾಲ, ಚಳಿ, ಥಂಡಿ, ಶೀತ ಋತು, ಶೀತ ಕಾಲ, ಶೀತಗಾಲ, ಶೈತ್ಯ
பிற மொழிகளில் மொழிபெயர்ப்பு :
The coldest season of the year. In the northern hemisphere it extends from the winter solstice to the vernal equinox.
winter, wintertimeபொருள் : ಯಾವುದೋ ಒಂದು ತಣ್ಣಗಿರುವ
எடுத்துக்காட்டு :
ನೆನ್ನ ಸಂಜೆ ತಂಡಿ ಗಾಳಿ ಬೀಸುತ್ತಿತ್ತು.
ஒத்த சொற்கள் : ತಂಗಾಳಿ, ತಂಗಾಳಿಯಂತ, ತಂಗಾಳಿಯಂತಹ, ತಂಡಿ, ತಂಡಿಯಾದ, ತಂಡಿಯಾದಂತ, ತಂಡಿಯಾದಂತಹ, ತಣ್ಣನೆಯ, ತಣ್ಣನೆಯಂತ, ತಣ್ಣನೆಯಂತಹ, ಶೀತವಾದ, ಶೀತವಾದಂತ, ಶೀತವಾದಂತಹ