பொருள் : ಬೇರಾವುದೇ ಪದಾರ್ಥ ಅಥವಾ ಸಂಗತಿಗಳಿಂದ ಮಿಶ್ರಣವಾಗದೇ ಇರುವುದು
எடுத்துக்காட்டு :
ಬಂಗಾರವು ಶುದ್ಧವಾದ ದಾತು.
ஒத்த சொற்கள் : ಮಿಶ್ರಣವಿಲ್ಲದ, ಮಿಶ್ರಣವಿಲ್ಲದಂತ, ಮಿಶ್ರಣವಿಲ್ಲದಂತಹ, ಶುದ್ಧವಾದ, ಶುದ್ಧವಾದಂತಹ
பொருள் : ನೀರು ಮುಂತಾದವುಗಳ ಕೆಳಗೆ ಕೂಡಿ ಬಿದ್ದ ಹೊಲಸು, ಗಸಿ, ಚರಟ, ಮೊದಲಾದವುಗಳು ಇಲ್ಲದಿರುವುದು
எடுத்துக்காட்டு :
ನಾವು ಯಾವಾಗಲು ಶುದ್ಧವಾದ ನೀರನ್ನು ಕುಡಿಯಬೇಕು.
ஒத்த சொற்கள் : ಶುದ್ಧವಾದ, ಶುದ್ಧವಾದಂತಹ, ಸ್ವಚ್ಛವಾದ, ಸ್ವಚ್ಛವಾದಂತ, ಸ್ವಚ್ಛವಾದಂತಹ
பிற மொழிகளில் மொழிபெயர்ப்பு :
பொருள் : ಯಾವುದು ತಪ್ಪಿಲ್ಲವೋ
எடுத்துக்காட்டு :
ನಿಮ್ಮ ಉತ್ತರ ಸರಿಯಾಗಿದೆಸರಿಯಾದ ವಾಕ್ಯದಲ್ಲಿ ಸರಿಯಾದ ಚಿಹ್ನೆಯನ್ನು ಹಾಕಿರಿ.
ஒத்த சொற்கள் : ತಪ್ಪಿಲ್ಲದ, ತಪ್ಪಿಲ್ಲದಂತ, ತಪ್ಪಿಲ್ಲದಂತಹ, ಶುದ್ಧವಾದ, ಶುದ್ಧವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ
பிற மொழிகளில் மொழிபெயர்ப்பு :