பொருள் : ನಮ್ಮ ಗುಣ ಅಥವಾ ಪ್ರಭಾವವನ್ನು ತೋರಿಸುವುದು
எடுத்துக்காட்டு :
ನಮ್ಮ ಈ ಹುಡುಕಾಟದಿಂದ ಮುಂದೊಂದು ದಿನ ಒಳ್ಳೆಯದಾಗುತ್ತದೆ.
ஒத்த சொற்கள் : ಒಳ್ಳೆಯದಾಗು
பிற மொழிகளில் மொழிபெயர்ப்பு :
பொருள் : ಲಾಭದಾಯಕ, ಶುಭ, ಹಿತಕರ ಅಥವಾ ಸುಖದಾಯಕವಾಗಿರುವಂತಹ
எடுத்துக்காட்டு :
ಈ ಅಂಗಡಿಯಿಂದ ಅವನಿಗೆ ತುಂಬಾ ಅನುಕೂಲವಾಗಿದೆ.
ஒத்த சொற்கள் : ಅನುಕೂಲವಾಗು, ಅನುಕೂಲವಾಗುವ, ಅನುಕೂಲವಾಗುವಂತ, ಅನುಕೂಲವಾಗುವಂತಹ, ಲಾಭದಾಯಕವಾಗು, ಲಾಭದಾಯಕವಾಗುವಂತ, ಲಾಭದಾಯಕವಾಗುವಂತಹ, ಲಾಭವಾಗು, ಶುಭವಾಗುವಂತ, ಶುಭವಾಗುವಂತಹ
பிற மொழிகளில் மொழிபெயர்ப்பு :