பொருள் : ಕಷ್ಟದ ಸಮಯದ ದುಃಖ ಸೂಚಕ ಶಬ್ಧ ಅಥವಾ ಹೊರಬರುವ ಧ್ವನಿ
எடுத்துக்காட்டு :
ರಾಮಚಂದ್ರನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಿವಾಸಿಗಳು ಶೋಕವನ್ನು ವ್ಯಕ್ತಪಡಿಸಿದರು.
ஒத்த சொற்கள் : ಅರ್ಥನಾದ ಮಾಡು, ಅಳು, ದುಃಖಿಸು, ವಿಲಾಪ
பிற மொழிகளில் மொழிபெயர்ப்பு :
पीड़ा के समय दुःखसूचक शब्द या ध्वनि निकालना।
रामचन्द्र के वन-गमन पर अयोध्यावासी आर्तनाद कर रहे थे।