பொருள் : ಯಾವುದೇ ವಿಷಯವನ್ನು ಚೆನ್ನಾಗಿ ಪಿರಿಶೀಲಿಸಿ ಅದರ ಸಂಬಂದವಾಗಿ ಹೊಸ ವಿಷಯ ಅಥವಾ ತತ್ವಗಳನ್ನು ಕಂಡುಹಿಡಿಯುವ ಕ್ರಿಯೆ
எடுத்துக்காட்டு :
ರೋಬೋಟ್ ವೈಜ್ಞಾನಿಕ ಸಂಶೋಧನೆಯಾಗಿದೆ
ஒத்த சொற்கள் : ಅನುಸಂಧಾನ, ಅನ್ವೇಷಣೆ, ರಿಸರ್ಚ್, ರೀಸರ್ಚ್, ಶೋಧಕಾರ್ಯ, ಶೋಧನೆ, ಸಂಶೋಧನೆ, ಹುಡುಕಾಟ
பிற மொழிகளில் மொழிபெயர்ப்பு :
Systematic investigation to establish facts.
researchபொருள் : ಏನನ್ನಾದರೂ, ಯಾವುದನ್ನಾದರೂ ಹೊಸದಾಗಿ ಕಂಡುಹಿಡಿಯುವಿಕೆ
எடுத்துக்காட்டு :
ಅಪರಾಧಿಗಳ ಶೋಧಕ್ಕಾಗಿ ವಿಶೇಷ ತಂಡವನ್ನು ರಚಿಸಲಾಯಿತು.
பிற மொழிகளில் மொழிபெயர்ப்பு :
பொருள் : ಕೇಳುವ ಅಥವಾ ವಿಚಾರಿಸುವ ಕ್ರಿಯೆ ಅಥವಾ ಭಾವ (ವಿಷೇಶವಾಗಿ ಯಾವುದಾದರು ಘಟನೆ, ವಿಷಯ ಮೊದಲಾದವುಗಳ ಸಂಬಂಧವಾಗಿ)
எடுத்துக்காட்டு :
ಇಷ್ಟು ತನಿಖೆಯ ನಂತರವೂ ಯಾವುದೇ ಉಪಯೋಗವಾಗಲಿಲ್ಲ.
ஒத்த சொற்கள் : ಆದರ, ಆಯವ್ಯಯ ಪರೀಕ್ಷಕ, ಆಯುವ್ಯಯದ ಲೆಕ್ಕ ಇಡುವವ, ಇಚ್ಛೆ, ಉತ್ಸುಕತೆ, ಕೇಳುವಿಕೆ, ತನಿಖೆ, ಪ್ರಶ್ನೆ, ಮಾನ, ಲೆಕ್ಕ, ಲೆಕ್ಕದ ಪರಿಶೋಧನೆ, ವಿಚಾರಿಸುವಿಕೆ
பிற மொழிகளில் மொழிபெயர்ப்பு :