பொருள் : ನೋಡಲು ಬಹಳ ಸುಂದರವಾಗಿ ತೋರುವ
எடுத்துக்காட்டு :
ಇಲ್ಲಿನ ವಾತಾವರಣ ಅದ್ಭುತವಾಗಿದೆ.
ஒத்த சொற்கள் : ಅದ್ಭುತ, ಅದ್ಭುತವಾದ, ಅದ್ಭುತವಾದಂತ, ಅದ್ಭುತವಾದಂತಹ, ದಿವ್ಯ, ದಿವ್ಯವಾದ, ದಿವ್ಯವಾದಂತ, ದಿವ್ಯವಾದಂತಹ, ಶೋಭಾಯಮಾನ, ಶೋಭಾಯಮಾನವಾದಂತ, ಶೋಭಾಯಮಾನವಾದಂತಹ
பிற மொழிகளில் மொழிபெயர்ப்பு :
Having great beauty and splendor.
A glorious spring morning.பொருள் : ಶೋಭಾಯಮಾನವಾಗಿ ಕಾಣುವ
எடுத்துக்காட்டு :
ರತ್ನಗಳನ್ನು ಪೋಣಿಸಿದ ಕಿರೀಟ ಧರಿಸಿ ರಾಜ ಸುಶೋಭಿತನಾಗಿ ಕಾಣುತ್ತಿದ್ದ.
ஒத்த சொற்கள் : ಶೋಭಿತ, ಸುಂದರವಾಗಿ, ಸುಶೋಭಿತನಾದ
பிற மொழிகளில் மொழிபெயர்ப்பு :
பொருள் : ಹೊಳೆಯುತ್ತಿರುವಂತಹ
எடுத்துக்காட்டு :
ಮಂಚದ ಮೇಲೆ ಕುಳಿತ ಮಹಾತ್ಮನ ಶೋಭಾಯಮಾನವಾದ ಮುಖದಲ್ಲಿ ಒಂದು ಜೀವಕಳೆ ಇದೆ.
ஒத்த சொற்கள் : ಉಜ್ವಲ, ಉಜ್ವಲವಾದ, ಉಜ್ವಲವಾದಂತ, ಉಜ್ವಲವಾದಂತಹ, ಕಾಂತಿಯುತ, ಕಾಂತಿಯುತವಾದ, ಕಾಂತಿಯುತವಾದಂತ, ಕಾಂತಿಯುತವಾದಂತಹ, ವೈಭವಯುತ, ವೈಭವಯುತವಾದ, ವೈಭವಯುತವಾದಂತ, ವೈಭವಯುತವಾದಂತಹ, ಶೋಭಾಯಮಾನ, ಶೋಭಾಯಮಾನವಾದಂತ, ಶೋಭಾಯಮಾನವಾದಂತಹ