பொருள் : ಸಜ್ಜುಗೊಳ್ಳು ಅಥವಾ ಅಲಂಕೃತನಾಗು
எடுத்துக்காட்டு :
ಮದುವೆಯ ಹೆಣ್ಣು ಮಂಟಪಕ್ಕೆ ಹೋಗುವ ಮುನ್ನ ಶೃಂಗಾರಗೊಂಡಿದ್ದಳು.
ஒத்த சொற்கள் : ಅಲಂಕರಿಸು, ಅಲಂಕೃತನಾಗು, ಶೃಂಗರಿಸು, ಸಜ್ಜುಗೊಳಿಸು
பிற மொழிகளில் மொழிபெயர்ப்பு :
सज्जित या अलंकृत होना।
दुल्हन विवाह मंडप में जाने से पूर्व सँवरती है।