பொருள் : ಶ್ರೀಮಂತಿಕೆಯ ಅಥವಾ ಶ್ರೀಮಂತಿಕೆಗೆ ಸಂಬಂಧಿಸಿದ
எடுத்துக்காட்டு :
ಈಕ್ಬಾಲನು ಶ್ರೀಮಂತಿಕೆಯ ಜೀವನವನ್ನು ತ್ಯಾಗಮಾಡಿ ಫಕೀರ ಅಥವಾ ಸಾಧುವಾದನು.
ஒத்த சொற்கள் : ಶ್ರೀಮಂತಿಕೆ
பிற மொழிகளில் மொழிபெயர்ப்பு :
பொருள் : ಶ್ರೀಮಂತಿಕೆ ಅಥವಾ ಸಿರಿವಂತಿಕೆಯಂತಹ ಅಥವಾ ಯಾವುದರಿಂದ ಶ್ರೀಮಂತಿಕೆಯು ಪ್ರಕಟವಾಗುತ್ತದೆಯೋ
எடுத்துக்காட்டு :
ನವಾಬನ ಶ್ರೀಮಂತಿಕೆಯ ದರ್ಪ ಅವನ ನಡವಳಿಕೆಗಳಲ್ಲಿ ಕಾಣಿಸುತ್ತಿತ್ತು.
ஒத்த சொற்கள் : ಶ್ರೀಮಂತಿಕೆ, ಶ್ರೀಮಂತಿಕೆಯಂತ, ಶ್ರೀಮಂತಿಕೆಯಂತಹ, ಸಿರಿವಂತಿಕೆ, ಸಿರಿವಂತಿಕೆಯ, ಸಿರಿವಂತಿಕೆಯಂತ, ಸಿರಿವಂತಿಕೆಯಂತಹ
பிற மொழிகளில் மொழிபெயர்ப்பு :