பொருள் : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ
எடுத்துக்காட்டு :
ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.
ஒத்த சொற்கள் : ಅತೃಪ್ತಿ, ಅಸಮಾಧಾನ, ಅಸೂಯೆ, ಈರ್ಷ್ಯೆ, ಕರ್ಬು, ಕಿಚ್ಚು, ಮಾತ್ಸರ್ಯ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ
பிற மொழிகளில் மொழிபெயர்ப்பு :
பொருள் : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ
எடுத்துக்காட்டு :
ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.
ஒத்த சொற்கள் : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕೀರ್ಣವಾದ, ಹಾಲಾಹಲ
பிற மொழிகளில் மொழிபெயர்ப்பு :
किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।
संकट में दिमाग काम करना बंद कर देता है।An unstable situation of extreme danger or difficulty.
They went bankrupt during the economic crisis.பொருள் : ಯಾವುದೇ ಕೆಲಸ ಅಥವಾ ಕಾರ್ಯದಲ್ಲಿ ತುಂಬಾ ಅಡಚಣೆಯುಂಟಾಗುವುದು ಅಥವಾ ಕಷ್ಟ ಸಂಭವಿಸುವುದು
எடுத்துக்காட்டு :
ನಾನು ಬಾಲ್ಯದಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ.
ஒத்த சொற்கள் : ಕಠೋರತೆ, ತೊಂದರೆ, ಬಿರುಸುತನ
பிற மொழிகளில் மொழிபெயர்ப்பு :
A condition or state of affairs almost beyond one's ability to deal with and requiring great effort to bear or overcome.
Grappling with financial difficulties.பொருள் : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ
எடுத்துக்காட்டு :
ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.
ஒத்த சொற்கள் : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ
பிற மொழிகளில் மொழிபெயர்ப்பு :
उदास होने की अवस्था या भाव।
उसके चेहरे पर उदासी छायी हुई थी।பொருள் : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು
எடுத்துக்காட்டு :
ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು
ஒத்த சொற்கள் : ಕಷ್ಟ, ಕೆಡುಕು, ಚಿಂತೆ, ತೋಡಕು, ದುಃಖ, ವ್ಯಾಕುಲತೆ, ಹಾನಿ
பிற மொழிகளில் மொழிபெயர்ப்பு :
मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।
दुख में ही प्रभु की याद आती है।பொருள் : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ
எடுத்துக்காட்டு :
ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.
ஒத்த சொற்கள் : ಅನುಮಾನ, ಅಪನಂಬಿಕೆ, ಆತಂಕ, ಆಶಂಕೆ, ಗುಮಾನಿ, ದಿಗಿಲು, ಭಯ, ಶಂಕೆ, ಸಂದೇಹ, ಸಂಶಯ
பிற மொழிகளில் மொழிபெயர்ப்பு :
Fearful expectation or anticipation.
The student looked around the examination room with apprehension.பொருள் : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
எடுத்துக்காட்டு :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
ஒத்த சொற்கள் : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು
பிற மொழிகளில் மொழிபெயர்ப்பு :
The quality of being difficult.
They agreed about the difficulty of the climb.