பொருள் : ಬೇರೆಯಾದ ಜನರನ್ನು ಒಂದುಗೂಡಿಸಿ ಅವರನ್ನು ಬೇರೆ ಕೆಲಸಗಳಿಗೆ ತಯಾರು ಮಾಡುವ ಉದ್ದೇಶದಿಂದ ಮಾಡಿರುವರು
எடுத்துக்காட்டு :
ಭಾರತದಲ್ಲಿ ವಿದೇಶೀ ಶಾಸನದಿಂದ ಮುಕ್ತಿಗೊಳಿಸಲು ಬೇರೆ-ಬೇರೆ ಸಂಘಟನೆಗಳನ್ನು ಮಾಡಲಾಗಿತ್ತು
ஒத்த சொற்கள் : ಸಂಘಟನೆ
பிற மொழிகளில் மொழிபெயர்ப்பு :
பொருள் : ಸಂಸ್ಥೆಯ ಉದ್ದೇಶ ಕಲೆ, ಸಾಹಿತ್ಯ, ವಿಜ್ಞಾನ ಮುಂತಾದವುಗಳನ್ನು ಪ್ರಗತಿ ಪಥದಲ್ಲಿ ನಡೆಸುವುದು ಮತ್ತು ಪ್ರಚಾರ ಮಾಡುವುದು
எடுத்துக்காட்டு :
ಹಿಂದಿ ಆಕಾಡೆಮಿಯು ಹಿಂದಿ ಭಾಷೆ ವಿಕಾಸ ಮತ್ತು ಪ್ರಸಾರ ಮಾಡಲು ಕಾರ್ಯನಿರತವಾಗಿದೆ
ஒத்த சொற்கள் : ಅಕಾದೆಮಿ, ಆಕಾಡೆಮಿ, ಪಂಡಿತಪರಿಷತ್ತು, ವಿದ್ವನ್ಮಂಡಲ, ಸಂಸ್ಥೆ
பிற மொழிகளில் மொழிபெயர்ப்பு :