பொருள் : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ
எடுத்துக்காட்டு :
ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.
ஒத்த சொற்கள் : ಪ್ರವೇಶ, ಪ್ರವೇಶಿಸುವಿಕೆ, ವ್ಯಾಪಸುವಿಕೆ, ವ್ಯಾಪಿಸು, ಸಂಚರಿಸುವಿಕೆ, ಹಬ್ಬು, ಹಬ್ಬುವಿಕೆ, ಹರಡು, ಹರಡುವಿಕೆ
பிற மொழிகளில் மொழிபெயர்ப்பு :