பொருள் : ದುಃಖ ಅಥವಾ ಸಂಕಟದಲ್ಲಿರುವ ಯಾವುದೇ ವ್ಯಕ್ತಿಯನ್ನು ಆ ದುಃಖದಿಂದ ಹೊರಬರುವಂತೆ ಸಮಾಧಾನದ ಮಾತುಗಳನ್ನಾಡುವುದು
எடுத்துக்காட்டு :
ಅಪಘಾತದಲ್ಲಿ ಮಗುವನ್ನು ಕಳೆದುಕೊಂಡ ತಾಯಿಯನ್ನು ಎಲ್ಲರೂ ಸಾಂತ್ವಾನ ಮಾಡಿದರು.
ஒத்த சொற்கள் : ಸಂತೈಸುವುದು, ಸಮಧಾನ, ಸಾಂತ್ವನ
பிற மொழிகளில் மொழிபெயர்ப்பு :