பொருள் : ಇಷ್ಟದಂತೆ ನಡೆಯುವ ಪ್ರಕ್ರಿಯೆ
எடுத்துக்காட்டு :
ಇಷ್ಟೊಂದು ದಿನಗಳು ಕಳೆದ ನಂತರ ಅವರನ್ನು ನೋಡಿದ ಕಣ್ಣುಗಳು ಸಂತೊಷಗೊಂಡವು.
ஒத்த சொற்கள் : ತೃಪ್ತಿ ಪಡು, ತೃಪ್ತಿ ಹೊಂದು, ಸಂತಸ ಪಡು, ಸಂತುಷ್ಟಗೊಳ್ಳು, ಸಂತೋಷಗೊಳ್ಳು
பிற மொழிகளில் மொழிபெயர்ப்பு :
इच्छा का पूर्ण होना।
इतने दिनों बाद उन्हें देखकर नयन अघा गए।பொருள் : ಆನಂದನ್ನು ಪ್ರಾಪ್ತಿ ಮಾಡಿಕೊಳ್ಳುವ ಪ್ರಕ್ರಿಯೆ
எடுத்துக்காட்டு :
ನಾನು ಪ್ರತಿಯೊಂದು ಕ್ಷಣದ ಆನಂದವನ್ನು ಸವಿಯುತ್ತೇನೆ.
ஒத்த சொற்கள் : ಆನಂದ ತೆಗೆದುಕೊ, ಆನಂದ ತೆಗೊ, ಆನಂದ ಪಡೆ, ಆನಂದ ಸವಿ
பிற மொழிகளில் மொழிபெயர்ப்பு :
आनन्द प्राप्त करना।
मैं प्रत्येक क्षण का आनंद लेता हूँ।