பொருள் : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು
எடுத்துக்காட்டு :
ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.
ஒத்த சொற்கள் : ಆದಾಯ, ಉಪಾರ್ಜನ, ಗಳಿಕೆ, ಗಳಿಸಿದ, ಗಳಿಸುವಿಕೆ, ಸಂಪಾದನೆ, ಸಂಪಾದಿಸುವಿಕೆ
பிற மொழிகளில் மொழிபெயர்ப்பு :
परिश्रम या प्रयत्न करके धन प्राप्त करने की क्रिया।
श्याम एक महीने में दलाली करके हजारों रुपयों की कमाई कर लेता है।The act of making money (and accumulating wealth).
moneymakingபொருள் : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ
எடுத்துக்காட்டு :
ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.
ஒத்த சொற்கள் : ಕೂಡಿಸಿದ, ಕೂಡಿಸು, ಗಳಿಸಿದ, ಗಳಿಸು
பிற மொழிகளில் மொழிபெயர்ப்பு :
अपने प्रयत्नों या कार्यों से प्राप्त करना या इकठ्ठा करना।
बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।