பொருள் : ಯಾವುದೇ ವಿಷಯ ಸಂಗತಿಗಳ ಜತೆ ಒಂದು ಬಗೆಯ ಸಂಬಂಧವನ್ನು ಹೊಂದಿರುವುದನ್ನು ಸೂಚಿಸುವುದು
எடுத்துக்காட்டு :
ಇದು ಸಾಹಿತ್ಯಕ್ಕೆ ಸಂಬಂಧಿಸಿದ ವಿಷಯ.
ஒத்த சொற்கள் : ನಂಟುಳ್ಳ, ನಂಟುಳ್ಳಂತ, ನಂಟುಳ್ಳಂತಹ, ಸಂಬಂಧಿಯಾದ, ಸಂಬಂಧಿಯಾದಂತ, ಸಂಬಂಧಿಯಾದಂತಹ, ಸಂಬಂಧಿಸಿದಂತ, ಸಂಬಂಧಿಸಿದಂತಹ, ಸಂಬಂಧೀಯವಾದ, ಸಂಬಂಧೀಯವಾದಂತ, ಸಂಬಂಧೀಯವಾದಂತಹ
பிற மொழிகளில் மொழிபெயர்ப்பு :
Being connected either logically or causally or by shared characteristics.
Painting and the related arts.பொருள் : ಯಾವುದೋ ಒಂದು ಸಂಬಂಧದಲ್ಲಿ ಯಾವುದೋ ಅನುಬಂಧ ಅಥವಾ ಒಪ್ಪಂದ ಇರುವುದು
எடுத்துக்காட்டு :
ಸಂಬಂಧಿಸಿದ ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬೇಕಾಗಿದೆ.
ஒத்த சொற்கள் : ಸಂಬಂದ್ಧಪಟ್ಟ
பிற மொழிகளில் மொழிபெயர்ப்பு :
பொருள் : ಯಾವುದಾದರೂ ಒಂದರ ಜೊತೆ ಸಂಬಂಧವನ್ನು ಹೊಂದಿರುವುದು
எடுத்துக்காட்டு :
ಅದು ನನಗೆ ಸಂಬಂಧಿಸಿದ ವಿಷಯ.
ஒத்த சொற்கள் : ಸಂಬಂಧಪಟ್ಟ, ಸಂಬಂಧವುಳ್ಳ, ಸಂಬಂಧಿತ
பிற மொழிகளில் மொழிபெயர்ப்பு :
Being connected either logically or causally or by shared characteristics.
Painting and the related arts.