பொருள் : ಒಬ್ಬರಿಗೊಬ್ಬರು ಸಂವಾಹನಕ್ಕಾಗಿ ಪರಸ್ಪರ ಮಾತುಗಳನ್ನು ವಿನಿಮಯ ಮಾಡಿಕೊಳ್ಳುವಿಕೆ
எடுத்துக்காட்டு :
ಅವರ ಮನೆಯಲ್ಲಿ ಅವನ ಮದುವೆ ಮಾತುಕತೆ ನಡೆಯಿತು.
ஒத்த சொற்கள் : ಮಾತುಕತೆ, ಸಲ್ಲಾಪ
பிற மொழிகளில் மொழிபெயர்ப்பு :
आपस में बात करने या बोलने की क्रिया।
वे लोग देश की आर्थिक स्थिति पर बातचीत कर रहे थे।The use of speech for informal exchange of views or ideas or information etc..
conversationபொருள் : ಅಧ್ಯಾಯಗಳಲ್ಲಿ ಅಥವಾ ಪ್ರಕರಣಗಳಲ್ಲಿ ಬರೆದಿರುವ ಕಲ್ಪನೆಯ ಮತ್ತು ದೊಡ್ಡ ಬಗೆಯ ವರ್ಣನೆಕಾದಂಬರಿ ಅದಲ್ಲಿ ಒಂದಕ್ಕಿಂತ ಅಧಿಕವಾದ ಪಾತ್ರಗಳು ಮತ್ತು ವಿಸ್ತಾರದ ಸಂಬಂಧದ ಘಟನೆಗಳು
எடுத்துக்காட்டு :
ಪ್ರೇಮಚಂದ್ ಅವರು ಅವರ ಭಾಷಣದಲ್ಲಿ ಗ್ರಾಮೀಣ ಜೀವನದ ವಿಜಯ-ಜಾಗರೂಕತೆಯ ಚಿತ್ರಣವನ್ನು ಪ್ರಸ್ತುತ ಪಡಿಸಿದರು.
ஒத்த சொற்கள் : ಉಪನ್ಯಾಸ, ಚರ್ಚೆ, ಪ್ರಸ್ತಾವ, ಭಾಷಣ, ಸಂವೇದನೆ
பிற மொழிகளில் மொழிபெயர்ப்பு :
A printed and bound book that is an extended work of fiction.
His bookcases were filled with nothing but novels.பொருள் : ಆ ಸೂಚನೆ ರೇಡಿಯೋ, ಸಮಾಚಾರಪತ್ರ, ವೃತ್ತಪತ್ರಿಕೆ ಮೊದಲಾದವುಗಳಿಂದ ಪ್ರಾಪ್ತವಾದದ್ದು
எடுத்துக்காட்டு :
ಈಗ ನೀವು ಹಿಂದಿಯಲ್ಲಿ ದೇಶ-ವಿದೇಶಗಳ ಸಮಾಚಾರವನ್ನು ಕೇಳುತ್ತಿದ್ದೀರಿ.
ஒத்த சொற்கள் : ಘಟನೆ, ಪ್ರಸಂಗ, ಮಾತುಕತೆ, ವರ್ತಮಾನ, ವಿಷಯ, ವೃತ್ತಾಂತ, ಸಂಗತಿ, ಸಂದೇಶ, ಸಮಾಚಾರ, ಸುದ್ಧಿ
பிற மொழிகளில் மொழிபெயர்ப்பு :
Information reported in a newspaper or news magazine.
The news of my death was greatly exaggerated.