பொருள் : ಯಾವುದಾದರೂ ಒಂದು ಸಂಗತಿ ಅಥವಾ ವಸ್ತು ಇನ್ನೊಂದು ವಸ್ತು ಅಥವಾ ಸಂಗತಿಯೊಂದಿಗೆ ಸೇರಿಕೊಳ್ಳುವುದು
எடுத்துக்காட்டு :
ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಂಲಗ್ನಗೊಂಡ ಮಹಿಳಾ ಕಾಲೇಜುಗಳು ವಿಶ್ವವಿದ್ಯಾಲಯದ ಆಡಳಿತಕ್ಕೊಳಪಟ್ಟಿವೆ.
ஒத்த சொற்கள் : ಒಳಪಟ್ಟ, ಒಳಪಟ್ಟಂತ, ಒಳಪಟ್ಟಂತಹ, ಜೋಡಿಸಿದ, ಜೋಡಿಸಿದಂತ, ಜೋಡಿಸಿದಂತಹ, ಸಂಲಗ್ನಗೊಂಡಂತ, ಸಂಲಗ್ನಗೊಂಡಂತಹ, ಸೇರಿದ, ಸೇರಿದಂತ, ಸೇರಿದಂತಹ
பிற மொழிகளில் மொழிபெயர்ப்பு :
Being joined in close association.
Affiliated clubs.