பொருள் : ಯಾರಾದರೂ ವಿವಾಹವಾದಂತಹ ಮಹಿಳೆ
எடுத்துக்காட்டு :
ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ
ஒத்த சொற்கள் : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸಹಧರ್ಮಿಣಿ, ಸ್ತ್ರೀ, ಹೆಂಗಸು, ಹೆಂಡತಿ
பிற மொழிகளில் மொழிபெயர்ப்பு :
किसी की विवाहिता नारी।
वह अपनी पत्नी पर जान छिड़कता है।பொருள் : (ಸ್ತ್ರೀ) ಯಾರೋ ಒಬ್ಬರು ತನ್ನ ಪತಿಯ ಮೆಲೆ ಅನನ್ಯ ಅನುರಾಗ ಇಟ್ಟಿದ್ದು ಮತ್ತು ವಿಧಿ ವಿಧಾನದಂತೆ ಅವನಿಗೆ ಎಲ್ಲಾ ರೀತಿಯ ಸೇವೆ ಮಾಡುತ್ತಾರೆ
எடுத்துக்காட்டு :
ಸುಲೋಚನ ಒಬ್ಬ ಪತಿವ್ರತೆ ನಾರಿ.
ஒத்த சொற்கள் : ಗರತಿ, ಪತಿವ್ರತೆ, ಪಾತಿವ್ರತೆ, ಹೆಂಡತಿ
பிற மொழிகளில் மொழிபெயர்ப்பு :
Not having sexual relations with anyone except your husband or wife, or your boyfriend or girlfriend.
He remained faithful to his wife.