பொருள் : ಯಾವುದೇ ಭಾರವಾದ ವಸ್ತುವು ಭೂಮಿಯ ಮೇಲೆ ಬೀದ್ದಾಗ ಆಗುವಂತಹ ಕಂಪನ ಮತ್ತು ಶಬ್ದ
எடுத்துக்காட்டு :
ಬುಲ್ಡೋಜರ್ ನ ದಬದಬ ಶಬ್ದವನ್ನು ಕೇಳಿ ಇಡೀ ರಾತ್ರಿ ನಿದ್ದೆ ಬರಲಿಲ್ಲ.
ஒத்த சொற்கள் : ದಬದಬ ಶಬ್ದ, ದೊಡ್ಡ ಪದಾರ್ಥವು ಬೀಳುವ ಶಬ್ದ
பிற மொழிகளில் மொழிபெயர்ப்பு :
பொருள் : ಆ ಧ್ವನಿ ಕೇಳಿಸುತ್ತಿದೆ
எடுத்துக்காட்டு :
ತ್ರೀವವಾಗಿ ಬರುತ್ತಿದ ಧ್ವನಿ ಅವಳ ಏಕಾಗ್ರತೆಗೆ ಭಂಗ ತಂದಿತು
ஒத்த சொற்கள் : ದನಿ, ಧ್ವನಿ, ನಾದ, ಶಬ್ದ, ಸದ್ದು, ಸ್ವತ
பிற மொழிகளில் மொழிபெயர்ப்பு :
The particular auditory effect produced by a given cause.
The sound of rain on the roof.பொருள் : ಜೋರಾಗಿ ಕಾಲಿಡುವುದರಿಂದ ಉಂಟಾಗುವ ಶಬ್ಧ
எடுத்துக்காட்டு :
ಕಳ್ಳ ಗೃಹಸ್ವಾಮಿಯ ಕಾಲಿನ ಸಪ್ಪಳವನ್ನು ಕೇಳಿ ಓಡಿ ಹೋದನು.
பிற மொழிகளில் மொழிபெயர்ப்பு :