பொருள் : ಮನುಷ್ಯನ ಯಾವುದೇ ವಿಶೇಷ, ಉದ್ದೇಶ ಅಥವಾ ವಿಷಯದ ಮೇಲೆ ವಿಚಾರ ಮಾಡಲು ಒಂದು ಕಡೆ ಸೇರುವ ಸಮಾಜ
எடுத்துக்காட்டு :
ಸಂಮೇಳನದಲ್ಲಿ ಒಬ್ಬರಿಗಿಂತ ಒಬ್ಬರು ದೊಡ್ಡ ವಿದ್ವಾಂಸರು ಉಪಸ್ಥಿತರಿದ್ದರು
ஒத்த சொற்கள் : ಅಧಿವೇಶನ, ಮಹಾಸಭೆ, ವಿಚಾರ ಗೋಷ್ಟಿ, ವಿಚಾರ ಸಂಕಿರಣ, ಸಂಕಿರಣ, ಸಂಮೇಳನ
பிற மொழிகளில் மொழிபெயர்ப்பு :
मनुष्यों का, किसी विशेष उद्देश्य से अथवा किसी विशेष विषय पर विचार करने के लिए, एकत्र होने वाला समाज।
सम्मेलन में एक से एक विद्वान उपस्थित थे।A prearranged meeting for consultation or exchange of information or discussion (especially one with a formal agenda).
conferenceபொருள் : ಪ್ರಾಚೀನ ಕಾಲದ ವಿದ್ವಾಂಸರುಗಳ, ಬ್ರಾಹ್ಮಣರುಗಳ ಸಭೆ ಇದನ್ನು ರಾಜ ಯಾವುದಾದರು ವಿಷಯದ ಬಗ್ಗೆ ತೀರ್ಮಾನವನ್ನು ತೆಗೆದು ಕೊಳ್ಳುವುದಕ್ಕೆ ಅಥವಾ ಚರ್ಚೆ ಮಾಡುವುದಕ್ಕೆ ಕರೆಯುತ್ತಿದ್ದನು
எடுத்துக்காட்டு :
ರಾಜ ಪರಿಷತ್ತಿನಿಂದ ಸಲಹೆಯನ್ನು ಕೇಳಿದನು.
பிற மொழிகளில் மொழிபெயர்ப்பு :
பொருள் : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ
எடுத்துக்காட்டு :
ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.
ஒத்த சொற்கள் : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ
பிற மொழிகளில் மொழிபெயர்ப்பு :
A prearranged meeting for consultation or exchange of information or discussion (especially one with a formal agenda).
conferenceபொருள் : ಕುಳಿತುಕೊಳ್ಳುವ ಸ್ಥಳ
எடுத்துக்காட்டு :
ಸಭೆಗೆ ಕಿಕ್ಕಿರಿದು ಜನ ತುಂಬಿದಿದರು.
ஒத்த சொற்கள் : ಆಸನ, ಕೂರುವ ಸ್ಥಳ, ಪಡಸಾಲೆ, ಮೀಟಿಂಗು, ವೇದಿಕೆ, ಸದಸ್ಯರ ಕೂಟ
பிற மொழிகளில் மொழிபெயர்ப்பு :
A room in a private house or establishment where people can sit and talk and relax.
front room, living room, living-room, parlor, parlour, sitting roomபொருள் : ಯಾವುದೇ ವಿಷಯದ ಪರಸ್ಪರ ವಿನಿಮಯ
எடுத்துக்காட்டு :
ಈ ಗೋಷ್ಠಿಯಲ್ಲಿ ಜಾಗತೀಕರಣದ ದುಷ್ಪರಿಣಾಮವನ್ನು ಚರ್ಚಿಸಲಾಯಿತು.
பிற மொழிகளில் மொழிபெயர்ப்பு :
किसी विषय पर की जाने वाली बात-चीत।
वहाँ दहेज प्रथा के ऊपर चर्चा की जा रही है।An exchange of views on some topic.
We had a good discussion.