பொருள் : ಭೂಮಿಯ ಮೇಲ್ಮೈ ಸಮತಲವಾಗಿದೆ
எடுத்துக்காட்டு :
ಸಮತಟ್ಟಾದ ಭೂಮಿಯನ್ನು ಉಳುವುದು ಸುಲಭ.
ஒத்த சொற்கள் : ಬಯಲು, ಮೈದಾನ, ಸಮತಲ ಭೂಮಿ, ಸಮತಲವಾದ ಬಯಲು, ಸಮತಲವಾದ ಮೈದಾನ, ಸಮವಾದ ಬಯಲು, ಸಮವಾದ ಭೂಮಿ, ಸಮವಾದ ಮೈದಾನ
பிற மொழிகளில் மொழிபெயர்ப்பு :
பொருள் : ಬೆಟ್ಟದ ಮೇಲ್ಭಾಗದ ಸಮತಟ್ಟಾದ ಭೂಮಿ
எடுத்துக்காட்டு :
ಕೆಲವು ಬೆಟ್ಟಗುಡ್ಡದ ನಿವಾಸಿಗಳು ಮಟ್ಟವಾದ ಜಾಗದಲ್ಲಿ ಬಂದು ವಾಸ ಮಾಡುತ್ತಾರೆ.
ஒத்த சொற்கள் : ಮಟ್ಟಮಾಡಿದ ನೆಲ, ಮಟ್ಟವಾದ ಜಾಗ, ಸಮತಟ್ಟಾದ ಜಾಗ
பிற மொழிகளில் மொழிபெயர்ப்பு :