பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಸಮರ್ಥ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಸಮರ್ಥ   ನಾಮಪದ

பொருள் : ತೇಜಸ್ಸಿನಿಂದ ತುಂಬಿರುವ ಭಾವ ಅಥವಾ ಗುಣ

எடுத்துக்காட்டு : ಅವನು ತೇಜಸ್ವಿಯಾದ ಕಾರಣ ಅವನ ಮುಖದಲ್ಲಿ ಕಾಂತಿಯಿದೆ.

ஒத்த சொற்கள் : ಕಾಂತಿಯುಳ್ಳವ, ತೇಜಸ್ವಿ, ಪ್ರಭಾವಶಾಲಿ


பிற மொழிகளில் மொழிபெயர்ப்பு :

तेजस्वी होने की अवस्था या भाव।

तेजस्विता के कारण महापुरुषों का मुख मंडल दमकता रहता है।
तेजस्विता

ಸಮರ್ಥ   ಗುಣವಾಚಕ

பொருள் : ಯಾವುದಾದರು ಹಿಡಿದ ಕಾರ್ಯ ಮುಗಿಯುವವರೆಗೆ ಹಿಂದಕ್ಕೆ ಹೋಗದಂತಹ ವ್ಯಕ್ತಿ

எடுத்துக்காட்டு : ದಕ್ಷನಾದ ವ್ಯಕ್ತಿಗಳಿಗೆ ಸಫಲತೆಯು ಅವಶ್ಯವಾಗಿ ದೊರೆಯುತ್ತದೆ.

ஒத்த சொற்கள் : ದಕ್ಷ, ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥನಾದ, ಸಮರ್ಥನಾದಂತ, ಸಮರ್ಥನಾದಂತಹ


பிற மொழிகளில் மொழிபெயர்ப்பு :

किसी कार्य से पीछे न हटने वाला।

अपरावर्ती व्यक्तियों को सफलता अवश्य मिलती है।
अपरावर्ती

பொருள் : ಯಾರೋ ಒಬ್ಬರಲ್ಲಿ ಯಾವುದೇ ಕೆಲಸ ಮಾಡಲು ಶಕ್ತಿ ಮತ್ತು ಗುಣ ಹೊಂದಿರುವರೋ

எடுத்துக்காட்டு : ಈ ಕೆಲಸಕ್ಕೆ ಒಬ್ಬ ಯೋಗ್ಯನಾದ ವ್ಯಕ್ತಿಯ ಅವಶ್ಯಕತೆಯಿದೆ.

ஒத்த சொற்கள் : ಅರ್ಹನಾದ, ಅರ್ಹನಾದಂತ, ಅರ್ಹನಾದಂತಹ, ಉಪಯುಕ್ತ, ಉಪಯುಕ್ತಂತ, ಉಪಯುಕ್ತಂತಹ, ಕೈಪಳಗಿದ, ಕೈಪಳಗಿದಂತ, ಕೈಪಳಗಿದಂತಹ, ತಕ್ಕ, ತಕ್ಕಂತ, ತಕ್ಕಂತಹ, ಪಾರಂಗತನಾದ, ಪಾರಂಗತನಾದಂತ, ಪಾರಂಗತನಾದಂತಹ, ಯೋಗ್ಯ, ಯೋಗ್ಯತೆಯಿರುವ, ಯೋಗ್ಯತೆಯಿರುವಂತ, ಯೋಗ್ಯತೆಯಿರುವಂತಹ, ಯೋಗ್ಯನಾದ, ಯೋಗ್ಯನಾದಂತ, ಯೋಗ್ಯನಾದಂತಹ, ಯೋಗ್ಯವಾದ, ಯೋಗ್ಯವಾದಂತ, ಯೋಗ್ಯವಾದಂತಹ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ, ಸಾಮಥ್ಯ, ಸಾಮಥ್ಯದ, ಸಾಮಥ್ಯದಂತ, ಸಾಮಥ್ಯದಂತಹ


பிற மொழிகளில் மொழிபெயர்ப்பு :

जिसमें किसी काम को अच्छी तरह से करने की दक्षता या गुण हो।

इस काम के लिए एक योग्य व्यक्ति की आवश्यकता है।
अभिजात, अलं, अलम्, उदात्त, उपयुक्त, काबिल, योग्य, लायक, लायक़, समर्थ, सलीक़ामंद, सलीक़ामन्द, सलीक़ेमंद, सलीक़ेमन्द, सलीकामंद, सलीकामन्द, सलीकेमंद, सलीकेमन्द, हुनरमंद, हुनरमन्द

Have the skills and qualifications to do things well.

Able teachers.
A capable administrator.
Children as young as 14 can be extremely capable and dependable.
able, capable

பொருள் : ಕೈಹಿಡಿದ ಕೆಲಸವನ್ನು ಬಿಡದೆ ಮುಗಿಸುವಂತಹ

எடுத்துக்காட்டு : ಯಾವುದಾದರು ದಕ್ಷ ವ್ಯಕ್ತಿಗೆ ಈ ಕೆಲಸವನ್ನು ಒಪ್ಪಿಸ ಬೇಕು.

ஒத்த சொற்கள் : ದಕ್ಷ, ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥನಾದ, ಸಮರ್ಥನಾದಂತ, ಸಮರ್ಥನಾದಂತಹ


பிற மொழிகளில் மொழிபெயர்ப்பு :

बिना कार्य किए न लौटने वाला।

किसी अपरावर्ती व्यक्ति को यह काम सौपना ठीक रहेगा।
अपरावर्ती