பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಸಮಾಪ್ತಿ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಸಮಾಪ್ತಿ   ನಾಮಪದ

பொருள் : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ

எடுத்துக்காட்டு : ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.

ஒத்த சொற்கள் : ಅಂತ್ಯ, ಇತಿ, ಮುಕ್ತಾಯ(??), ಸಮಾರೋಪ

பொருள் : ಮುಗಿಸುವ ಅಥವಾ ಸಮಾಪ್ತಿ ಮಾಡುವ ಕ್ರಿಯೆ ಅಥವಾ ಭಾವ

எடுத்துக்காட்டு : ನಮ್ಮ ಜಗಳ ಸಮಾಪ್ತಿಯಾಯಿತು.


பிற மொழிகளில் மொழிபெயர்ப்பு :

निपटने या निपटाने की क्रिया या भाव।

झगड़े के निपटारे के बाद लोग अपने घर चले गए।
निपटान, निपटारा, निबटान, निबटारा

The successful action of solving a problem.

The solution took three hours.
solution

பொருள் : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ

எடுத்துக்காட்டு : ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.

ஒத்த சொற்கள் : ಅಂತ್ಯ, ಇತಿ, ಮುಕ್ತಾಯ, ಸಮಾರೋಪ


பிற மொழிகளில் மொழிபெயர்ப்பு :

किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।

संविधान के पाँव दलबंदी के दलदल में फँसे हैं।
दलबंदी, दलबन्दी

The act of ending something.

The termination of the agreement.
conclusion, ending, termination

பொருள் : ಯಾವುದೇ ಕೆಲಸವನ್ನು ಮುಗಿಸುವ ಕ್ರಿಯೆ

எடுத்துக்காட்டு : ನಮ್ಮ ಯೋಜನೆ ಕೊನೆಗೊಂಡಿತು.

ஒத்த சொற்கள் : ಕೊನೆ, ಮುಕ್ತಾಯ

பொருள் : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ

எடுத்துக்காட்டு : ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.

ஒத்த சொற்கள் : ಅಂತ್ಯ, ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಭಾವ, ಪ್ರಯೋಜನ, ಲಾಭ, ಶೇಷ, ಶೇಷಫಲ


பிற மொழிகளில் மொழிபெயர்ப்பு :

किसी संख्या में से कोई संख्या घटाने पर बची हुई संख्या।

इस प्रश्न में शेषफल पाँच आया है।
घटान फल, परिशेष, शेष, शेषफल

The number that remains after subtraction. The number that when added to the subtrahend gives the minuend.

difference, remainder

பொருள் : ಯಾವುದೇ ವಸ್ತು ವಿಷಯದ ಕಡೆಯ ಮುಕ್ತಾಯ

எடுத்துக்காட்டு : ಕಲಿಯುಗದ ಅಂತ್ಯ ನಿಶ್ಚಿತ.

ஒத்த சொற்கள் : ಅಂತ್ಯ, ಕೊನೆ

பொருள் : ಯಾವುದೇ ಕಾರ್ಯದ ಕೊನೆಯ ಹಂತ

எடுத்துக்காட்டு : ಈ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ದೊಡ್ದ ದೊಡ್ಡ ವಿದ್ವಾಂಸರು ಬಂದಿದ್ದಾರೆ.

ஒத்த சொற்கள் : ಕೊನೆಗೊಳ್ಳು, ಮುಕ್ತಾಯ, ಸಮಾರೋಪ


பிற மொழிகளில் மொழிபெயர்ப்பு :

किसी कार्य आदि की समाप्ति।

इस सम्मेलन के समापन समारोह में बड़े-बड़े विद्वान भाग ले रहे हैं।
समापन

A concluding action.

closing, completion, culmination, mop up, windup

பொருள் : ನಿರ್ಣಯ ಮಾಡುವ ಕ್ರಿಯೆ ಅಥವಾ ಭಾವನೆ

எடுத்துக்காட்டு : ನಾನು ಮನೆಯ ಸಮಸ್ಯೆಯನ್ನು ಸಮಾಪ್ತಿ ಮಾಡಿ ಬೇಗ ಹಿಂದುರುಗಿ ಬರುತ್ತೇನೆ.

ஒத்த சொற்கள் : ಮುಗಿಸಿ ನಿಶ್ಚಯಿಸು


பிற மொழிகளில் மொழிபெயர்ப்பு :

निपटाने की क्रिया या भाव।

मैं घरेलू मामलों के निपटारे में बाहरी लोगों का हस्तक्षेप पसंद नहीं करती।
निपटान, निपटारा, निपटाव, निबटान, निबटारा, वृजन

ಸಮಾಪ್ತಿ   ಗುಣವಾಚಕ

பொருள் : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ

எடுத்துக்காட்டு : ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.

ஒத்த சொற்கள் : ಅಂತ್ಯ, ಪೂರ, ಪೂರ್ಣ, ಮುಕ್ತಾಯ, ಸಂಪೂರ್ಣ


பிற மொழிகளில் மொழிபெயர்ப்பு :

Having finished or arrived at completion.

Certain to make history before he's done.
It's a done deed.
After the treatment, the patient is through except for follow-up.
Almost through with his studies.
done, through, through with

பொருள் : ಯಾವುದು ಸಮಾಪ್ತಿಯಾಗುತ್ತದೆಯೋ

எடுத்துக்காட்டு : ಈ ಕಾರ್ಯಕ್ರಮ ಕೆಲವೇ ಘಂಟೆಗಳಲ್ಲಿ ಸಮಾಪ್ತಿಯಾಗಲಿದೆ.

ஒத்த சொற்கள் : ಪೂರ್ಣವಾಗು, ಪೂರ್ಣವಾಗುವ, ಪೂರ್ಣವಾಗುವಂತ, ಪೂರ್ಣವಾಗುವಂತಹ, ಮುಕ್ತಾಯ, ಮುಕ್ತಾಯವಾಗು, ಮುಕ್ತಾಯವಾಗುವ, ಮುಕ್ತಾಯವಾಗುವಂತ, ಮುಕ್ತಾಯವಾಗುವಂತಹ, ಮುಕ್ತಾಯವಾದ, ಮುಕ್ತಾಯವಾದಂತ, ಮುಕ್ತಾಯವಾದಂತಹ, ಸಮಾಪ್ತಿಯಾಗು, ಸಮಾಪ್ತಿಯಾಗುವ, ಸಮಾಪ್ತಿಯಾಗುವಂತ, ಸಮಾಪ್ತಿಯಾಗುವಂತಹ, ಸಮಾಪ್ತಿಯಾದ, ಸಮಾಪ್ತಿಯಾದಂತ, ಸಮಾಪ್ತಿಯಾದಂತಹ


பிற மொழிகளில் மொழிபெயர்ப்பு :

समाप्त किए जाने योग्य।

आसानी से समाप्य कार्य को पहले कर लो।
समापनीय, समाप्य