பொருள் : ಹೆಡೆಯುಳ್ಳ ವಿಷದ ಹಾವು
எடுத்துக்காட்டு :
ಅವನನ್ನು ಹಾವು ಕಚ್ಚಿತು.
ஒத்த சொற்கள் : ಅಕರ್ಣ, ಅಕ್ಷ, ಅಕ್ಷಿಕರ್ಣ, ಅಗ, ಅಘವಿಷ, ಅಜಗರ, ಅಜೀಗರ್ತ, ಅನಿಲಾಶನ, ಅಪದಿ, ಉದಾನ, ಉರಂಗಮ, ಘಟಸರ್ಪ, ನಾಗ, ನಾಗಪ್ಪ, ನಾಗಫಣಿ, ನಾಗರಹಾವು, ನೇತ್ರಕರ್ಣ, ಪನ್ನಗ, ಪಾದೋದರ, ಪೃದಾಕು, ಪ್ರಚಲಾಕ, ಫಣಿ, ಬಿಯಳ, ಬಿಲಂಗಮ, ಬಿಲಮುರಿಯಾ, ಬಿಲವಾಸಿನ, ಬಿಲೇಶಯ, ಬಿಲ್ಲುರಗ, ಬೋಗಿ, ಭುಜಂಗ, ಭುಜಗ, ಭುಜಗಿ, ಮಂಡೋಳ, ಮಿಡಿ, ಲಾಂಗಳಿ, ವಾತಾಯನ, ವಾತಾಹಾರಿ, ವಿಷಭೃದ್ನ, ಶಯಾಳು, ಶೇವ, ಸರ್ಪಿಣಿ, ಹರಿ, ಹಾವು, ಹೀರ, ಹುತ್ತಪ್ಪ, ಹೈಂಸಾರ
பிற மொழிகளில் மொழிபெயர்ப்பு :
Venomous Asiatic and African elapid snakes that can expand the skin of the neck into a hood.
cobraபொருள் : ಕದ್ರೃವಿನಿಂದ ಉಪ್ತನ್ನವಾದ ಕಶ್ಯಪನ ವಂಶಸ್ತರು ಅವರ ನಿವಾಸ ಪಾತಾಳದಲ್ಲಿ ಎಂದು ನಂಬಲಾಗುತ್ತದೆ ಮತ್ತು ಅವರು ಹಾವಿನ ರೂಪಾದಾರಿಗಳಾಗಿರುತ್ತಾರೆ
எடுத்துக்காட்டு :
ಸರ್ಪಗಳಲ್ಲಿ ಎಂಟು ಕುಲ ಎಂದು ನಂಬಲಾಗುತ್ತದೆ.
ஒத்த சொற்கள் : ನಾಗ-ಲೋಕ, ನಾಗಲೋಕ, ಪಾತಾಳ-ಲೋಕ, ಪಾತಾಳಲೋಕ, ಸರ್ಪ-ಲೋಕ, ಸರ್ಪಲೋಕ
பிற மொழிகளில் மொழிபெயர்ப்பு :
An imaginary being of myth or fable.
mythical beingபொருள் : ಸರಿಸೃಪ ವರ್ಗಕ್ಕೆ ಸೇರಿದ ಜೀವ ತೆಳ್ಳಗೆ ಮತ್ತು ಉದ್ದವಾಗಿದ್ದು ಹರಿದಾಡುತ್ತವೆ ಮತ್ತು ಅದರ ಹಲವಾರು ಜಾತಿ ಇರುವುದು
எடுத்துக்காட்டு :
ಪ್ರಾಯಶಃ ಐ,ಐ,ಟಿ ಬಾಂಬೆಯಲ್ಲಿ ಹಲವಾರು ತರಹದ ವಿಷಕಾರಿ ಹಾವುಗಳು ಹರಿಯುತ್ತಿರುವುದನ್ನು ನೋಡಬಹುದು.
ஒத்த சொற்கள் : ಉರುಗ, ಫಣಿ, ಸರಿಸೃಪ, ಹಾವು
பிற மொழிகளில் மொழிபெயர்ப்பு :
सरीसृप वर्ग का एक रेंगने वाला पतला और लंबा जीव जिसकी कई जातियाँ पायी जाती हैं।
प्रायः आई आई टी बॉम्बे में कई तरह के ज़हरीले साँप रेंगते हुए देखे जा सकते हैं।