பொருள் : ಯಾವುದೇ ಕೆಲಸಕ್ಕೆ ಯೊಗ್ಯವಾದ ಭೌತಿಕ ವಸ್ತುಗಳು
எடுத்துக்காட்டு :
ಮಳೆಗಾಲ ಶುರುವಾಗುತ್ತಲೆ ರೈತರು ಊಳುವ ಸಾಮಾನುಗಳನ್ನು ಸಜ್ಜುಗೊಳಿಸುತ್ತಿದ್ದಾರೆ.
பிற மொழிகளில் மொழிபெயர்ப்பு :
An instrumentality needed for an undertaking or to perform a service.
equipmentபொருள் : ಅದು ಯಾವುದೇ ಕೆಲಸ ಮಾಡಲು ನೆರವಾಗುತ್ತಾನೆ
எடுத்துக்காட்டு :
ಈ ಯಂತ್ರದ ಜತೆ ಮತ್ತೊಂದು ಸಲಕರಣೆ ಉಚಿತವಾಗಿ ದೊರೆಯುವುದು
பிற மொழிகளில் மொழிபெயர்ப்பு :
பொருள் : ಒಂದರ ಆಗುವಿಕೆಗೆ ಸಹಾಯಕವಾಗುವ ವಸ್ತು ಅಥವಾ ಸಂಗತಿ
எடுத்துக்காட்டு :
ರಾಟೆಯು ಹೊಲ ಊಳಲು ರೈತರು ಬಳಸುವ ಒಂದು ಸಾಧನ.
பிற மொழிகளில் மொழிபெயர்ப்பு :
An instrumentality for accomplishing some end.
meansபொருள் : ಯಾವುದಾದರು ಕೆಲಸಗಳಿಗೆ ಉಪಯೋಗವಾಗುವ ಸಾಮರ್ಥ್ಯವಿರುವ ವಸ್ತು
எடுத்துக்காட்டு :
ಮಡಿಕೆಯು ಒಂದು ಮಣ್ಣಿನ ಸಾಮಾನ್ಯ ಉಪಕರಣ.
பிற மொழிகளில் மொழிபெயர்ப்பு :
A device that requires skill for proper use.
instrument