பொருள் : ಯಾರಾದರೂ ವಿವಾಹವಾದಂತಹ ಮಹಿಳೆ
எடுத்துக்காட்டு :
ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ
ஒத்த சொற்கள் : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸತಿ, ಸ್ತ್ರೀ, ಹೆಂಗಸು, ಹೆಂಡತಿ
பிற மொழிகளில் மொழிபெயர்ப்பு :
किसी की विवाहिता नारी।
वह अपनी पत्नी पर जान छिड़कता है।