பொருள் : ದುಃಖ ಅಥವಾ ಸಂಕಟದಲ್ಲಿರುವ ಯಾವುದೇ ವ್ಯಕ್ತಿಯನ್ನು ಆ ದುಃಖದಿಂದ ಹೊರಬರುವಂತೆ ಸಮಾಧಾನದ ಮಾತುಗಳನ್ನಾಡುವುದು
எடுத்துக்காட்டு :
ಅಪಘಾತದಲ್ಲಿ ಮಗುವನ್ನು ಕಳೆದುಕೊಂಡ ತಾಯಿಯನ್ನು ಎಲ್ಲರೂ ಸಾಂತ್ವಾನ ಮಾಡಿದರು.
ஒத்த சொற்கள் : ಸಂತೈಸಿಕೆ, ಸಂತೈಸುವುದು, ಸಮಧಾನ
பிற மொழிகளில் மொழிபெயர்ப்பு :
பொருள் : ಕೋಪಗೊಂಡವವರನ್ನು ಸಂತೋಷದಿಂದ ಇರುವ ಹಾಗಿ ಮಾಡುವ ಪ್ರಕ್ರಿಯೆ
எடுத்துக்காட்டு :
ಅಮ್ಮ ತನ್ನ ಮಗುವನ್ನು ಸಮಾಧಾನ ಪಡಿಸುತ್ತಿದ್ದಳು.
ஒத்த சொற்கள் : ಸಂತೈಸು, ಸಮಾಧಾನ ಪಡಿಸು
பிற மொழிகளில் மொழிபெயர்ப்பு :
रूठे हुए को प्रसन्न करना।
माँ अपने बच्चे को मना रही है।