பொருள் : ಜೀವನವನ್ನು ಅಂತ್ಯಗೊಳಿಸುವ ಕ್ರಿಯೆ
எடுத்துக்காட்டு :
ಆತಂಕವಾದಿಗಳು ಐದು ವ್ಯಕ್ತಿಗಳನ್ನು ಸಾಯಿಸಿದರು.
ஒத்த சொற்கள் : ಕೊಂದು ಹಾಕು, ಕೊಲೆ ಮಾಡು, ಕೊಲ್ಲು, ಜೀವ ತೆಗೆ
பிற மொழிகளில் மொழிபெயர்ப்பு :
जीवन का अंत कर देना।
आतंकवादियों ने पाँच व्यक्तियों को मारा।பொருள் : ಯಾರೋ ಒಬ್ಬರ ಮೂಲಕ ಹೊಡೆದು ಸಾಯಿಸುವ ಪ್ರಕ್ರಿಯೆ
எடுத்துக்காட்டு :
ಮಾಲಿಕನನ್ನು ಕೊಲೆ ಮಾಡಿದ್ದಾರೆ.
ஒத்த சொற்கள் : ಕೊಲೆ ಮಾಡು ಹತ್ಯ ಮಾಡು, ಕೊಲ್ಲು, ವಧೆ ಮಾಡು
பிற மொழிகளில் மொழிபெயர்ப்பு :
किसी के द्वारा मारा जाना।
मालिक की हत्या हुई है।பொருள் : ಯಾರೋ ಒಬ್ಬರನ್ನು ಹೊಡೆದು ಕೆಳಗೆ ಬೀಳಿಸುವ ಪ್ರಕ್ರಿಯೆ
எடுத்துக்காட்டு :
ಮಹಾಭಾರತದಲ್ಲಿ ಅರ್ಜುನನು ಹಲವಾರು ಶತೃಗಳನ್ನು ಕೊಂದು ಹಾಕಿದ
ஒத்த சொற்கள் : ಕೊಂದು ಹಾಕು, ಕೊಲ್ಲು, ವಧೆ ಮಾಡು, ಸಂಹಾರ ಮಾಡು
பிற மொழிகளில் மொழிபெயர்ப்பு :
பொருள் : ಜೀವ ತೆಗೆಯುವ ಕೆಲವನ್ನು ಇನ್ನೊಬ್ಬರಿಂದ ಮಾಡಿಸು
எடுத்துக்காட்டு :
ಸುಗ್ರೀವನು ಬಾಲಿಯನ್ನು ರಾಮನಿಂದ ಕೊಲ್ಲಿಸಿದನು.
ஒத்த சொற்கள் : ಅತ್ಯೆ ಮಾಡಿಸು, ಕೊಲ್ಲಿಸು
பிற மொழிகளில் மொழிபெயர்ப்பு :