பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಸಾರಂಗ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಸಾರಂಗ   ನಾಮಪದ

பொருள் : ಒಂದು ಪ್ರಕಾರದ ದೊಡ್ಡ ಜಿಂಕೆಯ ತಲೆಯ ಎರಡು ಕಡೆಯಲ್ಲು ಬೆಳೆದ ಕೊಂಬಿನಿಂದ ಮತ್ತಷ್ಟು ಕೊಂಬು ಏಳುತ್ತಿತ್ತು

எடுத்துக்காட்டு : ಶ್ಯಾಮ್ ಪ್ರಾಣಿ ಸಂಗ್ರಹಾಲಯದಲ್ಲಿದ ಕಡವೆಗೆ ನಲಗಡಲೆಯನ್ನು ತಿನ್ನಿಸುತ್ತಿದ್ದಾನೆ

ஒத்த சொற்கள் : ಕಡವೆ


பிற மொழிகளில் மொழிபெயர்ப்பு :

एक प्रकार का बड़ा हिरण जिसके सर पर पाए जाने वाले दोनों सींगों से अनेक शाखाएँ निकली रहती हैं।

श्याम चिड़ियाघर में बारहसिंगे को मूँगफली खिला रहा था।
बारहसिंगा, बारहसिंघा, सारंग

Stag with antlers of 12 or more branches.

royal, royal stag

பொருள் : ಒಂದು ಪ್ರಕಾರದ ಜಿಂಕೆ ಅದರ ಶರೀರದಲ್ಲಿ ಬಿಳಿಯ ಅಥವಾ ಬೇರೆ ಪ್ರಕಾರದ ಚುಕ್ಕೆಗಳನ್ನು ನೋಡಬಹುದು

எடுத்துக்காட்டு : ಈ ಪ್ರಾಣಿಸಂಗ್ರಹಾಲಯದಲ್ಲಿ ಚಿಗರೆ ಅಥವಾ ಸಾರಂಗಳು ತುಂಬಾ ಹೇರಳವಾಗಿದೆ.

ஒத்த சொற்கள் : ಚಿಗರೆ, ಬಣ್ಣ ಬಣ್ಣದ ಜಿಂಕೆ, ವಿವಿಧ ಬಣ್ಣದ ಜಿಂಕೆ


பிற மொழிகளில் மொழிபெயர்ப்பு :

एक प्रकार का हिरण जिसके शरीर पर सफ़ेद या अन्य प्रकार की चित्ती पाई जाती है।

इस चिड़ियाघर में चीतलों की भरमार है।
कुंडली, कुण्डली, चितकबरा हिरण, चितकबरा हिरन, चितरा, चित्रमृग, चीतल, पाढ़ा, सारंग

Distinguished from Bovidae by the male's having solid deciduous antlers.

cervid, deer

பொருள் : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

எடுத்துக்காட்டு : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

ஒத்த சொற்கள் : ಎರಳೆ, ಎಳ, ಏಣ, ಏಣಿ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


பிற மொழிகளில் மொழிபெயர்ப்பு :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer