பொருள் : ಲೇಪಿಸುವ, ಸಾರಿಸುವ ಅಥವಾ ಮುಚ್ಚುವ ವಸ್ತು
எடுத்துக்காட்டு :
ಅಮ್ಮ ಮಣ್ಣಿನ ಗೋಡೆಯ ಮೇಲೆ ಸಗಣಿ ಮತ್ತು ಮಣ್ಣಿನ ಲೇಪನವನ್ನು ಮಾಡುತ್ತಿದ್ದಾರೆ.
பிற மொழிகளில் மொழிபெயர்ப்பு :
Material used to daub walls.
daubபொருள் : ಯಾವುದೇ ಮಣ್ಣಿನ ವಸ್ತುವಿನ ಮೇಲೆ ತೆಳುವಾಗಿ ಲೇಪನ ಮಾಡುವ ಪ್ರಕ್ರಿಯೆ
எடுத்துக்காட்டு :
ಕಣವನ್ನು ಸಗಣಿಯಿಂದ ಸಾರಿಸಿದರು.
ஒத்த சொற்கள் : ಲೇಪಿಸು
பிற மொழிகளில் மொழிபெயர்ப்பு :
பொருள் : ಸಾರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
எடுத்துக்காட்டு :
ಅವನು ಮನೆಯನ್ನು ಕೆಲಸದವರ ಹತ್ತಿರ ಸಾರಿಸಿಸುತ್ತಿದ್ದಾರೆ.
ஒத்த சொற்கள் : ಸಾರಿಸುವಂತೆ ಮಾಡು, ಸಾರಿಸುವಂತೆ-ಮಾಡು
பிற மொழிகளில் மொழிபெயர்ப்பு :
பொருள் : ಹಸಿಯಾದ ವಸ್ತುವಿನಿಂದ ತೆಳುವಾದ ಲೇಪವನ್ನು ಹಾಕುವುದು
எடுத்துக்காட்டு :
ಅವರು ಸಗಣಿಯಿಂದ ಮನೆಯನ್ನು ಸಾರಿಸುತ್ತಿದ್ದಾರೆ.
ஒத்த சொற்கள் : ಬಳಿ, ಬಳೆ, ಮೆತ್ತು, ಲೇಪಿಸು
பிற மொழிகளில் மொழிபெயர்ப்பு :
गीली वस्तु का पतला लेप चढ़ाना।
वह गोबर से घर लीप रही है।