பொருள் : ಯಾವುದೇ ವಸ್ತುವಿನ ಬೆಲ್ಯವನ್ನು ವಸ್ತುವಿನ ಮಾಲೀಕನಿಗೆ ಆನಂತರದಲ್ಲಿ ಕೊಡುವುದು
எடுத்துக்காட்டு :
ಶೆಟ್ಟರ ಬಟ್ಟೆ ಅಂಗಡಿಯಲ್ಲಿ ನನ್ನ ಮೇಲೀಗ ಎರಡು ಸಾವಿರ ರೂಪಾಯಿಯ ಸಾಲವಿದೆ.
பிற மொழிகளில் மொழிபெயர்ப்பு :
Money or goods or services owed by one person to another.
debtபொருள் : ಪಡೆದ ಯಾವುದನ್ನಾದರೂ ಹಿಂತಿರುಗಿಸಬೇಕಾದ ಅಥವಾ ತೀರಿಸಬೇಕಾದ ಹೊಣೆಗೆ ಒಳಪಟ್ಟಿರುವುದು
எடுத்துக்காட்டு :
ಅವರು ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಪಡೆದರು.
பிற மொழிகளில் மொழிபெயர்ப்பு :
Money or goods or services owed by one person to another.
debtபொருள் : ಯಾರೋ ಒಬ್ಬರಿಂದ ಪಡೆದ ವಸ್ತು, ದುಡ್ಡು ಮುಂತಾದವುಗಳನ್ನು ಸಮಯಕ್ಕೆ ಸರಿಯಾಗಿ ಅವರಿಗೆ ಹಿಂದುರುಗಿಸಿ ನೀಡುವುದು
எடுத்துக்காட்டு :
ರಾಮನು ಪುಸ್ತಕವನ್ನು ಖರೀದಿಸಲು ನನ್ನಿಂದ ನೂರು ರೂಗಳನ್ನು ಸಾಲವಾಗಿ ಪಡೆದ.
பிற மொழிகளில் மொழிபெயர்ப்பு :
Money or goods or services owed by one person to another.
debtபொருள் : ಯಾವುದೇ ಕೆಲಸ ಮಾಡಿಸಿಕೊಂಡ ನಂತರ ಅಥವಾ ವಸ್ತು ಖರೀದಿಸಿದ ನಂತರ ಅದಕ್ಕೆ ಹಣ ನೀಡುವುದು
எடுத்துக்காட்டு :
ಅವನು ಅಂಗಡಿಯಲ್ಲಿ ಸಾವಿರ ರೂಪಾಯಿಗಳಷ್ಟು ಸಾಲ ಮಾಡಿ ಸಾಮಾನು ಖರೀದಿಸಿದ.
பிற மொழிகளில் மொழிபெயர்ப்பு :