பொருள் : ಊಟದ ಸಮಯದಲ್ಲಿ ಊಟಕ್ಕೆ ಕುಳಿತಿರುವ ಜನರ ಸಾಲು
எடுத்துக்காட்டு :
ಒಂದೊಂದು ಪಂಕ್ತಿಯಾಗಿ ಊಟಕ್ಕೆ ಕೂರಿಸಲಾಗುತ್ತಿದೆ.
ஒத்த சொற்கள் : ಊಟದ ಪಂಕ್ತಿ, ಪಂಕ್ತಿ
பிற மொழிகளில் மொழிபெயர்ப்பு :
A formation of people or things one beside another.
The line of soldiers advanced with their bayonets fixed.பொருள் : ಒಂದರ ನಂತರ ಒಂದರಂತೆ ಕ್ರಮಬದ್ದವಾಗಿ ನಿಂತಿರುವುದು ಅಥವಾ ಜೋಡಿಸಿರುವುದು
எடுத்துக்காட்டு :
ನ್ಯಾಯಬೆಲೆ ಅಂಗಡಿ ಮುಂದೆ ಜನರು ಸೀಮೆ ಎಣ್ಣೆಗಾಗಿ ಸಾಲು ನಿಂತಿದ್ದಾರೆ.
ஒத்த சொற்கள் : ಕ್ರಮ, ಪಂಕ್ತಿ, ಶ್ರೇಣಿ, ಹಂತ
பிற மொழிகளில் மொழிபெயர்ப்பு :
ऐसी परम्परा जिसमें एक ही प्रकार की वस्तुएँ, व्यक्ति या जीव एक दूसरे के बाद एक सीध में हों।
राशन की दुकान पर लोगों की पंक्ति लगी हुई थी।பொருள் : ಜನರು ಅಥವಾ ವಾಹನಗಳು ನಿಯಮಬದ್ಧವಾಗಿ ತೋರಿಸಿರುವ ಸಾಲುಗಳಲ್ಲಿಯೇ ಚಲಿಸಬೇಕು
எடுத்துக்காட்டு :
ಸಾಲನ್ನು ಮುರಿದು ವಾಹನವನ್ನು ಚಲಿಸಿಕೊಂಡು ಹೋದ ಚಾಲಕನಿಗೆ ದಂಡ ಶುಲ್ಕವನ್ನು ವಿಧಿಸಲಾಯಿತು.
பிற மொழிகளில் மொழிபெயர்ப்பு :
பொருள் : ಯಾವುದೇ ಕಲ್ಲು ಅಥವಾ ವಸ್ತುವಿನ ಮೇಲೆ ಬರೆದಿರುವ ಲೇಖನ
எடுத்துக்காட்டு :
ಉದಾಹರಣೆಗಾಗಿ ನೀವು ಐದನೆ ಪಂಕ್ತಿಯನ್ನು ನೋಡಿರಿ.
பிற மொழிகளில் மொழிபெயர்ப்பு :
Text consisting of a row of words written across a page or computer screen.
The letter consisted of three short lines.