பொருள் : ಜೀವವನ್ನು ಸಹ ನೀಡಲು ತಯಾರಾಗಿರುವ ಅಥವಾ ಪ್ರಾಣವನ್ನು ಪಣವಾಗಿ ಇಡುವ
எடுத்துக்காட்டு :
ಭಾರತದ ಸಾಹಸಿ ಸೈನಿಕರು ಪರೇಡ್ ಮಾಡುತ್ತಿದ್ದಾರೆ.
ஒத்த சொற்கள் : ಸಾಹಸಿ, ಸಾಹಸಿಯಾದಂತ, ಸಾಹಸಿಯಾದಂತಹ
பிற மொழிகளில் மொழிபெயர்ப்பு :
பொருள் : ಅತಿಯಾದ ಧೈರ್ಯದಿಂದ ಏನನ್ನಾದರೂ ಮಾಡಲು ಹಿಂಜರಿಯದ ವ್ಯಕ್ತಿತ್ವ
எடுத்துக்காட்டு :
ಸಾಹಸಿ ವ್ಯಕ್ತಿಯು ತನ್ನ ಸಾಹಸದಿಂದಾಗಿ ಏನನ್ನಾದರೂ ಗೆಲ್ಲುವ ಆತ್ಮವಿಶ್ವಾಸವನ್ನು ಹೊಂದಿದ್ದಾನೆ.
ஒத்த சொற்கள் : ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ಸಾಹಸಿ, ಸಾಹಸಿಯಾದಂತ, ಸಾಹಸಿಯಾದಂತಹ
பிற மொழிகளில் மொழிபெயர்ப்பு :