பொருள் : ಯಾರು ವಸ್ತ್ರ ಒಡವೆ ಇತ್ಯಾದಿಗಳನ್ನು ತೊಟಿರುವರೊ
எடுத்துக்காட்டு :
ವಿಶೇಷ ಉಡುಗೆ ತೊಟ್ಟ ಮಹಿಳೆಯರು ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದಾರೆ.
ஒத்த சொற்கள் : ಉಡುಗೆ ತೊಟ್ಟ, ಉಡುಗೆ ತೊಟ್ಟಂತ, ಉಡುಗೆ ತೊಟ್ಟಂತಹ, ಸಿಂಗರಿಸಿದಂತ, ಸಿಂಗರಿಸಿದಂತಹ
பிற மொழிகளில் மொழிபெயர்ப்பு :
பொருள் : ಯಾರಿಗೆ ಶೃಂಗಾರ ಅಥವಾ ಮೇಕಪ್ ಮಾಡಲಾಗಿದೆಯೋ
எடுத்துக்காட்டு :
ಸಮಾರಂಭದಲ್ಲಿ ಕೇವಲ ಶೃಂಗರಿಸಿದಂತಹ ಮುಖಗಳೇ ಕಾಣಿಸುತ್ತಿದ್ದವು.
ஒத்த சொற்கள் : ಶೃಂಗರಿಸಿದ, ಶೃಂಗರಿಸಿದಂತ, ಶೃಂಗರಿಸಿದಂತಹ, ಸಿಂಗರಿಸಿದಂತಹ
பிற மொழிகளில் மொழிபெயர்ப்பு :
* जिसने शृंगार या मेकअप किया हो या लगाया हो।
समारोह में केवल शृंगारित चेहरे ही नजर आ रहे थे।