பொருள் : ನೀರನ್ನು ಚುಮುಕಿಸುವ ಪ್ರಕ್ರಿಯೆ
எடுத்துக்காட்டு :
ಧೂಳು ಹೋಗದ ಕಾರಣ ಮಂಗಳ ತನ್ನ ಮನೆಯ ಬಾಗಿಲ ಹೊರಗೆ ನೀರನ್ನು ಸುತ್ತಾ ಎರಚಿದಳು.
ஒத்த சொற்கள் : ಚುಮುಕಿಸು, ಪ್ರೋಕ್ಷಿಸು, ಸುತ್ತ ಎರಚು
பிற மொழிகளில் மொழிபெயர்ப்பு :
பொருள் : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು
எடுத்துக்காட்டு :
ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.
ஒத்த சொற்கள் : ಚಿಮುಕಿಸು, ಪಸರಿಸು, ಪ್ರೋಕ್ಷಿಸು
பிற மொழிகளில் மொழிபெயர்ப்பு :
பொருள் : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು
எடுத்துக்காட்டு :
ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.
ஒத்த சொற்கள் : ಚಿಮುಕಿಸು, ಪ್ರೋಕ್ಷಿಸು, ಹಗುರವಾಗಿ ಎರಚು
பிற மொழிகளில் மொழிபெயர்ப்பு :