பொருள் : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು
எடுத்துக்காட்டு :
ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.
ஒத்த சொற்கள் : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬೀಳು, ಸಿಕ್ಕಿಕೊಳ್ಳು
பிற மொழிகளில் மொழிபெயர்ப்பு :
பொருள் : ಪರ ಪುರುಷ ಅಥವಾ ಪರ ಸ್ತ್ರೀಯ ಪ್ರೇಮದ ಪಾಶದಲ್ಲಿ ಬೀಳುವ ಕಾರಣ ಅವರಲ್ಲಿ ಅನುಚಿತ ಸಂಬಂಧ ಸ್ಥಿರವಾಗಿರುವ ಅಥವಾ ಬಹು ಬೇಗ ಕಡಿದು ಹೋಗದಂತಹ
எடுத்துக்காட்டு :
ಅವಳು ಪಕ್ಕದ ಮನೆಯವನ ಪ್ರೇಮ-ಪಾಶದಲ್ಲಿ ಸಿಕ್ಕಿ ಬಿದ್ದಿದ್ದಾಳೆ.
ஒத்த சொற்கள் : ಸಿಕ್ಕಿ ಕೊಳ್ಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಳುಕ್ಕಿಕೊಳ್ಳು
பிற மொழிகளில் மொழிபெயர்ப்பு :
பொருள் : ಯಾವುದೇ ಪ್ರಕಾರದಿಂದ ಬಂಧನಕ್ಕೆ ಬಂದು ಬೀಳು
எடுத்துக்காட்டு :
ಕೋತಿಯು ತಾನಾಗಿಯೇ ಬಂದು ಹಗ್ಗಕ್ಕೆ ಸಿಕ್ಕಿ ಬಿದಿತು.
ஒத்த சொற்கள் : ಕಟ್ಟಲ್ಪಡು, ಸೆರೆಸಿಕ್ಕು
பிற மொழிகளில் மொழிபெயர்ப்பு :