பொருள் : ಹೇಗಾದರೂ ತನ್ನ ಅಧಿಕಾರಕ್ಕೆ ಬರುವ ರೀತಿಯಲ್ಲಿ ಮಾಡುವ ಕ್ರಿಯೆ
எடுத்துக்காட்டு :
ನನಗೆ ರಾಮನಿಂದ ನೂರು ರೂಪಾಯಿ ಸಿಕ್ಕಿತುರಾಮನು ನನಗೆ ನೂರು ರೂಗಳನ್ನು ಕೊಟ್ಟನುನಮಗೆ ಇಂತಹ ಬಟ್ಟೆ ಎಲ್ಲಿ ತಾನೆ ಸಿಕ್ಕುವುದು.
ஒத்த சொற்கள் : ಕೊಡು, ದೊರಕು, ದೊರೆ, ಪಡೆ, ಸಿಕ್ಕು
பிற மொழிகளில் மொழிபெயர்ப்பு :
किसी प्रकार अपने अधिकार में या हाथ में आना।
मुझे राम से सौ रुपए प्राप्त हुए।பொருள் : ಯಾವುದಾದರೊಂದು ವಸ್ತು ಇಲ್ಲವೇ ಸಾಧನೆ ಯಾರಾದರೊಬ್ಬರ ಕೈಸೇರುವ ಪ್ರಕ್ರಿಯೆ
எடுத்துக்காட்டு :
ನನಗೆ ದೊಡ್ಡ ಮೊತ್ತದ ಹಣ ಲಭಿಸಿತು.
ஒத்த சொற்கள் : ಉಪಲಬ್ಧವಾಗು, ಉಪಲಬ್ಧಿಯಾಗು, ಕೂಡಿಬರು, ಕೈ ತಲುಪು, ಕೈ ನಿಲುಕು, ಕೈಗೂಡು, ಕೈಗೆ ದಕ್ಕು, ಕೈಗೆ ಬರು, ಕೈಗೆ ಸೇರು, ಕೈಗೆ ಹತ್ತು, ಕೈತಲುಪು, ಕೈದಕ್ಕು, ಕೈನಿಲುಕು, ಕೈಯೊದಗು, ಕೈಸೇರು, ಕೈಹತ್ತು, ಗಳಿಕೆಯಾಗು, ಗಿಟ್ಟು, ದಕ್ಕು, ದೊರಕು, ದೊರೆ, ಪಡೆ, ಪ್ರಾಪ್ತವಾಗು, ಪ್ರಾಪ್ತಿಯಾಗು, ಮಡಿಲಿಗೆ ಬೀಳು, ಲಬ್ಧವಾಗು, ಲಬ್ಧಿಯಾಗು, ಲಭಿಸು, ಲಭ್ಯವಾಗು, ಸಂಪ್ರಾಪ್ತವಾಗು, ಸಂಪ್ರಾಪ್ತಿಯಾಗು, ಸಿಕ್ಕು, ಹಸ್ತಗತವಾಗು
பொருள் : ಯಾವುದಾದರು ವಸ್ತು ಅಥವಾ ಮಾತು ಯಾವುದೇ ರೂಪದಲ್ಲಿ ಪ್ರಾಪ್ತವಾಗುವುದು
எடுத்துக்காட்டு :
ಭ್ರಾಷ್ಟಚಾರಿಗಳಿಗೆ ಕಠಿಣ ಶಿಕ್ಷೆ ಸಿಗಬೇಕು.
ஒத்த சொற்கள் : ಪ್ರಾಪ್ತಿಯಾಗು, ಲಭಿಸು
பிற மொழிகளில் மொழிபெயர்ப்பு :
பொருள் : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ
எடுத்துக்காட்டு :
ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.
ஒத்த சொற்கள் : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕಲೆ, ಕೂಡು, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಕ್ಕು
பிற மொழிகளில் மொழிபெயர்ப்பு :
भेंट होना या मुलाकात होना।
आज मैं शर्माजी के घर गया था पर वे नहीं मिले।பொருள் : ಲಭಿಸು ಅಥವಾ ಸುಲಭವಾಗುವ ಹಾಗೆ ಮಾಡುವ ಪ್ರಕ್ರಿಯೆ
எடுத்துக்காட்டு :
ನಾವು ಎಲ್ಲಗಾದರು ಹೋಗಿ-ಬರಬೇಕಾದರೆ ವಾಹನ ಸಹ ಬಾಡಿಗೆಗೆ ಕೊಡುತ್ತೇವೆ.
ஒத்த சொற்கள் : ಕೊಡು, ದೊರಕು, ಸಿಕ್ಕು
பிற மொழிகளில் மொழிபெயர்ப்பு :
उपलब्ध या सुलभ कराना।
हमलोग कहीं आने-जाने के लिए वाहन भी देते हैं।பொருள் : ಉಪಲಬ್ದವಿರುವ
எடுத்துக்காட்டு :
ಈ ಔಷಧಿ ಸಸ್ಯವು ಕೇವಲ ಹಿಮಾಲಯದ ತಪ್ಪಲ್ಲಿ ಮಾತ್ರ ದೊರೆಯುವುದು
பிற மொழிகளில் மொழிபெயர்ப்பு :
To be found to exist.
Sexism occurs in many workplaces.