பொருள் : ಯಾವುದಕ್ಕೆ ಸೀಮಾ ರೇಖೆಯನ್ನು ಹಾಕಲಾಗಿದೆಯೋ
எடுத்துக்காட்டு :
ಈ ಸೀಮಾರೇಖೆಯೊಳಗೆ ಯಾರಿಗೂ ಪ್ರವೇಶವಿಲ್ಲ.
ஒத்த சொற்கள் : ಸೀಮಾಂಕಿತವಾದ, ಸೀಮಾಂಕಿತವಾದಂತ, ಸೀಮಾಂಕಿತವಾದಂತಹ, ಸೀಮಾರೇಖೆಯ, ಸೀಮಾರೇಖೆಯಂತ, ಸೀಮಾರೇಖೆಯಂತಹ
பிற மொழிகளில் மொழிபெயர்ப்பு :
பொருள் : ಯಾವುದೇ ಒಂದು ವಸ್ತು ಸಂಗತಿಯ ತುದಿಯ ಭಾಗ
எடுத்துக்காட்டு :
ತುಂಗಾಭದ್ರ ನದಿಯ ಕಾಲುವೆಯು ನಮ್ಮ ಊರಿನ ಅಂಚಿಗೆ ಹರಿಯುತ್ತದೆ.
பிற மொழிகளில் மொழிபெயர்ப்பு :
பொருள் : ಸಿಮೆಯನ್ನು ಗುರುತು ಮಾಡುವ ಕೆಲಸ
எடுத்துக்காட்டு :
ಹಂಚುವ ಸಮಯದಲ್ಲಿ ಮನೆ, ಜಮೀನು, ಮುಂತಾದವುಗಳಿಗೆ ಸೀಮೆ ರೇಖೆಯನ್ನು ಹಾಕುವರು
ஒத்த சொற்கள் : ಗಲ್ಲು, ಬಾಂದುಕಲ್ಲು ಎಲ್ಲೆ, ಮೇರೆ ಕಲ್ಲು, ಸರಹದ್ದು, ಸೀಮ-ರೇಖೆ, ಸೀಮೆ
பிற மொழிகளில் மொழிபெயர்ப்பு :